‘ಸವರ್ಣಿಯರಿಂದ ಹಲ್ಲೆ, ಸುಳ್ಳು ಕೇಸ್, ದಲಿತರಿಗೆ ಹಕ್ಕು ಪತ್ರ ಕೊಡದ ತಹಶೀಲ್ದಾರ್’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 NOVEMBER 2022

SHIMOGA | ಬಗರ್ ಹುಕುಂ (bagar hukum) ಸಾಗುವಳಿ ಭೂಮಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಶಿಕಾರಿಪುರ ತಾಲೂಕು ಮಾಯತಮ್ಮನ ಮುಚಡಿ ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳು ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

Shimoga Nanjappa Hospital

(bagar hukum)

ಮಾಯತಮ್ಮನ ಮುಚಡಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಸುಮಾರು 30 ಕುಟುಂಬಗಳು ವಾಸವಾಗಿವೆ. ಬಗರ್ ಹುಕುಂ ಜಮೀನು ಸಾಗುವಳಿ ಮಾಡುತ್ತಿದ್ದಾರೆ. ಸುಮಾರು 40 ವರ್ಷದಿಂದಲು ಸಾಗುವಳಿ ಮಾಡುತ್ತಿದ್ದರು ಶಿಕಾರಿಪುರ ತಹಶೀಲ್ದಾರ್ ಅವರು ಈ ಕುಟುಂಬಗಳಿಗೆ ಬಗರ್ ಹುಕುಂ ಸಾಗುವಳಿ ಹಕ್ಕು ಪತ್ರ ನೀಡಿಲ್ಲ ಎಂದು ಆರೋಪಿಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ಖಾಸಗಿ ಬಸ್ ಮಾಲೀಕರಿಗೆ ಪೊಲೀಸರಿಂದ 8 ಖಡಕ್ ಸೂಚನೆ, ತಪ್ಪಿದರೆ ಕ್ರಮದ ಎಚ್ಚರಿಕೆ

‘ಪರಿಶಿಷ್ಟ ಜಾತಿಯ ಕುಟುಂಬಗಳ ಮೇಲೆ ಗ್ರಾಮದಲ್ಲಿರುವ ಸವರ್ಣಿಯರು ಹಲ್ಲೆ ನಡೆಸಿದ್ದಾರೆ. ಸುಳ್ಳು ಪ್ರಕರಣಗಳನ್ನು ದಾಖಲು ಮಾಡುತ್ತಿದ್ದಾರೆ. ಬಹು ವರ್ಷದಿಂದ ದಲಿತ ಕುಟುಂಬಗಳು ಸಾಗುವಳಿ ಮಾಡುತ್ತಿದ್ದರೂ ಶಿಕಾರಿಪುರ ತಹಶೀಲ್ದಾರ್ ಅವರು ಹಕ್ಕುಪತ್ರ ನೀಡಿಲ್ಲ. ಆದರೆ ಸವರ್ಣೀಯರಿಗೆ ಮಾತ್ರ ಹಕ್ಕುಪತ್ರ ನೀಡಿದ್ದಾರೆ. ಆದ್ದರಿಂದ ತಹಶೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಆಪಾದಿಸಿದರು. (bagar hukum)

ಕ್ಲಿಕ್ ಮಾಡಿ ಇದನ್ನೂ ಓದಿ ಒಂದು ಮೊಬೈಲ್ ಕಳ್ಳತನ ಪ್ರಕರಣದ ಬೆನ್ನು ಹತ್ತಿದ ಪೊಲೀಸರಿಗೆ ಸಿಕ್ತು 7 ಮೊಬೈಲ್, 3 ಬೈಕ್, 2 ಅರೆಸ್ಟ್

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಅವರ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ. ಪ್ರಮುಖರಾದ ಅರ್ಜುನ್, ಏಳುಕೋಟಿ, ಬಸವರಾಜ ಹಸ್ವಿ, ರಮೇಶ್ ಚಿಕ್ಕಮರಡಿ, ಬಸವರಾಜು ಮಾರವಳ್ಳಿ, ರವಿ ನಾಯಕ್ ಸೇರಿದಂತೆ ಹಲವರು ಇದ್ದರು.

Atiyas Motors

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 17, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment