ಈ ಅಧಿವೇಶನದಲ್ಲೇ ನ್ಯಾ.ಸದಾಶಿವ ವರದಿ ಜಾರಿಗೊಳಿಸಿ, ಶಿವಮೊಗ್ಗದಲ್ಲಿ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

118187639 943698822776695 7040642183751054140 n.jpg? nc cat=103& nc sid=dd9801& nc ohc=4SVVBJOTfbcAX9FJqri& nc ht=scontent.fblr1 5

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಸೆಪ್ಟಂಬರ್ 2020

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಡಿಎಸ್‍ಎಸ್ ಕಾರ್ಯಕರ್ತರು, ಸೆಪ್ಟೆಂಬರ್‍ ತಿಂಗಳಲ್ಲಿ ನಡೆಯುವ ವಿಧಾನ ಮಂಡಲ ಅಧಿವೇಶನದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಮಂಡಿಸಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

https://www.facebook.com/liveshivamogga/videos/716608112259457/?t=0

ಒಳ ಮೀಸಲಾತಿ ಜಾರಿಗೆ ತರುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗೆ ಇದೆ ಎಂದು ಇತ್ತೀಚೆಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಹಾಗಾಗಿ ಕೂಡಲೆ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೊಳಿಸಿ ಒಳ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಡಿಎಸ್‍ಎಸ್ ಜಿಲ್ಲಾ ಸಂಚಾಲಕ ಚಿನ್ನಯ್ಯ, ಖಜಾಂಚಿ ಸತ್ಯ ಭದ್ರಾವತಿ, ಪ್ರಮುಖರಾದ ಗುರುರಾಜ್, ರಾಜ್‍ ಕುಮಾರ್, ಪ್ರಕಾಶ್ ಲಿಗಾಡಿ ಸೇರಿದಂತೆ ಲವರು ಪ್ರತಿಭಟನೆಯಲ್ಲಿದ್ದರು.

https://www.facebook.com/liveshivamogga/videos/314546413130946/?t=1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment