ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 9 ಮಾರ್ಚ್ 2020
ದುರ್ಗಿಗುಡಿಯ ಶ್ರೀ ದುರ್ಗಮ್ಮದೇವಿ ಜಾತ್ರೆ ವಿಜೃಂಭಣೆಯಿಂದ ನಡೆಯಿತು. ಬೆಳಗ್ಗೆಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತಿದ್ದು, ಮಧ್ಯಾಹ್ನ ರಥೋತ್ಸವ ನಡೆಯಿತ್ತಿದೆ.
ದುರ್ಗಿಗುಡಿ ರಸ್ತೆಯಲ್ಲಿ ದೇವಿಯ ರಥೋತ್ಸವ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ದುರ್ಗಮ್ಮದೇವಿಯ ಭಜನೆ, ಘೋಷಣಗಳು ಮೊಳಗಿದವು.
ದುರ್ಗಮ್ಮದೇವಿ ಜಾತ್ರೆ ಮತ್ತು ರಥೋತ್ಸವದ ಬಳಿಕ ಶಿವಮೊಗ್ಗದಲ್ಲಿ ಹೋಳಿ ಹಬ್ಬ ಆಚರಿಸುವ ಪ್ರತೀತಿ ಇದೆ.



ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





