ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021
ದುರ್ಗಿಗುಡಿಯ ಶ್ರೀ ದುರ್ಗಮ್ಮದೇವಿ ಜಾತ್ರೆ ವಿಜೃಂಭಣೆಯಿಂದ ನೆರವೇರಿತು. ಜಾತ್ರೆ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಭಾನುವಾರ ಮಧ್ಯಾಹ್ನದ ಬಳಿಕ ರಥೋತ್ಸವ ಆಯೋಜಿಸಲಾಗಿತ್ತು.
ದುರ್ಗಿಗುಡಿ ರಸ್ತೆಯಲ್ಲಿ ದೇವಿಯ ರಥೋತ್ಸವ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ದುರ್ಗಮ್ಮದೇವಿಯ ಭಜನೆ, ಘೋಷಣಗಳು ಮೊಳಗಿದವು.
ದುರ್ಗಮ್ಮದೇವಿ ಜಾತ್ರೆ ಮತ್ತು ರಥೋತ್ಸವದ ಬಳಿಕ ಶಿವಮೊಗ್ಗದಲ್ಲಿ ಹೋಳಿ ಹಬ್ಬ ಆಚರಿಸುವ ಪ್ರತೀತಿ ಇದೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com




