ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 MARCH 2023
SHIMOGA : ದುರ್ಗಿಗುಡಿಯ ಶ್ರೀ ದುರ್ಗಮ್ಮದೇವಿ ಜಾತ್ರೆ ವಿಜೃಂಭಣೆಯಿಂದ ನೆರವೇರಿತು. ಜಾತ್ರೆ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಮಂಗಳವಾರ ರಥೋತ್ಸವ (Rathotsava) ಆಯೋಜಿಸಲಾಗಿತ್ತು.

ದುರ್ಗಿಗುಡಿ ರಸ್ತೆಯಲ್ಲಿ ದೇವಿಯ ರಥೋತ್ಸವ (Rathotsava) ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ದುರ್ಗಮ್ಮದೇವಿಯ ಭಜನೆ, ಘೋಷಣಗಳು ಮೊಳಗಿದವು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ್ತೊಂದು ವಿಶ್ವವಿದ್ಯಾಲಯ, ಗುಜರಾತ್ ನಲ್ಲಷ್ಟೆ ಇತ್ತು ಈ ವಿವಿ, ಏನಿದರ ವಿಶೇಷತೆ? ಏನೆಲ್ಲ ಕೋರ್ಸ್ ಇದೆ?
ದುರ್ಗಮ್ಮದೇವಿ ಜಾತ್ರೆ ಮತ್ತು ರಥೋತ್ಸವದ ಬಳಿಕ ಶಿವಮೊಗ್ಗದಲ್ಲಿ ಹೋಳಿ ಹಬ್ಬ ಆಚರಿಸುವ ಪ್ರತೀತಿ ಇದೆ.

LATEST NEWS
- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

- ರಾತ್ರಿ 11:45ಕ್ಕೆ ಅಮೀರ್ ಅಹಮದ್ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













