ಶಿವಮೊಗ್ಗ – ಬೆಂಗಳೂರು ಇ-ಬಸ್‌ ಟಿಕೆಟ್‌ ರೇಟ್‌ ಕಡಿತ, ವೀಕೆಂಡ್‌ಗೆ ಪ್ರತ್ಯೇಕ ದರ ಫಿಕ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 31 AUGUST 2023

SHIMOGA : ಶಿವಮೊಗ್ಗ – ಬೆಂಗಳೂರು ಮಾರ್ಗದಲ್ಲಿ ಚಲಿಸುತ್ತಿರುವ 4 ಇ-ಬಸ್‌ಗಳ (E Bus) ಟಿಕೆಟ್‌ ದರವನ್ನು KSRTC ಶಿವಮೊಗ್ಗ ವಿಭಾಗ ಪ್ರಕಟಿಸಿದೆ. ವಾರಾಂತ್ಯಕ್ಕೆ ಪ್ರತ್ಯೇಕ ದರ ನಿಗದಿಪಡಿಸಲಾಗಿದೆ.

ಸೋಮವಾರದಿಂದ ಗುರುವಾರದವರೆಗೆ 550 ರೂ. ಮತ್ತು ವಾರಾಂತ್ಯ ದಿನಗಳಾದ ಶುಕ್ರವಾರ ದಿಂದ ಭಾನುವಾರದವರೆಗೆ ಪ್ರಯಾಣ ದರ 600 ರೂ. ನಿಗದಿಪಡಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ಮೊದಲ ವಿಮಾನದಲ್ಲಿ 10 ಬೆಳ್ಳಿ ಕಾಯಿನ್‌ ಬಹುಮಾನ, ಯಾರಿಗೆ ವಿತರಿಸಲಾಯಿತು?

ಶಿವಮೊಗ್ಗದಿಂದ ಇ ಬಸ್ಸುಗಳು (E Bus) ಬೆಳಗ್ಗೆ 11, ಮಧ್ಯಾಹ್ನ 1, ರಾತ್ರಿ 10, ರಾತ್ರಿ 11ಕ್ಕೆ ಹೊರಡಲಿವೆ. ಬೆಂಗಳೂರಿನಿಂದ ಬೆಳಗ್ಗೆ 10, ಬೆಳಗ್ಗೆ 11, ರಾತ್ರಿ 11, ರಾತ್ರಿ 11.30ಕ್ಕೆ ಹೊರಡಲಿವೆ ಎಂದು ಶಿವಮೊಗ್ಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗಕ್ಕೆ ಬಂದಿದ್ದ ಮೊದಲ ವಿಮಾನದ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ 3 ಪ್ರಮುಖ ವಿಚಾರ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment