ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 31 AUGUST 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಶಿವಮೊಗ್ಗ – ಬೆಂಗಳೂರು ಮಾರ್ಗದಲ್ಲಿ ಚಲಿಸುತ್ತಿರುವ 4 ಇ-ಬಸ್‌ಗಳ (E Bus) ಟಿಕೆಟ್ ದರವನ್ನು KSRTC ಶಿವಮೊಗ್ಗ ವಿಭಾಗ ಪ್ರಕಟಿಸಿದೆ. ವಾರಾಂತ್ಯಕ್ಕೆ ಪ್ರತ್ಯೇಕ ದರ ನಿಗದಿಪಡಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸೋಮವಾರದಿಂದ ಗುರುವಾರದವರೆಗೆ 550 ರೂ. ಮತ್ತು ವಾರಾಂತ್ಯ ದಿನಗಳಾದ ಶುಕ್ರವಾರ ದಿಂದ ಭಾನುವಾರದವರೆಗೆ ಪ್ರಯಾಣ ದರ 600 ರೂ. ನಿಗದಿಪಡಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಮೊದಲ ವಿಮಾನದಲ್ಲಿ 10 ಬೆಳ್ಳಿ ಕಾಯಿನ್ ಬಹುಮಾನ, ಯಾರಿಗೆ ವಿತರಿಸಲಾಯಿತು?
ಶಿವಮೊಗ್ಗದಿಂದ ಇ ಬಸ್ಸುಗಳು (E Bus) ಬೆಳಗ್ಗೆ 11, ಮಧ್ಯಾಹ್ನ 1, ರಾತ್ರಿ 10, ರಾತ್ರಿ 11ಕ್ಕೆ ಹೊರಡಲಿವೆ. ಬೆಂಗಳೂರಿನಿಂದ ಬೆಳಗ್ಗೆ 10, ಬೆಳಗ್ಗೆ 11, ರಾತ್ರಿ 11, ರಾತ್ರಿ 11.30ಕ್ಕೆ ಹೊರಡಲಿವೆ ಎಂದು ಶಿವಮೊಗ್ಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗಕ್ಕೆ ಬಂದಿದ್ದ ಮೊದಲ ವಿಮಾನದ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ 3 ಪ್ರಮುಖ ವಿಚಾರ