ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 OCTOBER 2023
SHIMOGA : ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿರುವ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು (ED Raid) ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ತೀರ್ಥಹಳ್ಳಿಯ ಕರಕುಚ್ಚಿ ಮತ್ತು ಬೆಟ್ಟಮಕ್ಕಿಯಲ್ಲಿರುವ ಮನೆಗಳು, ಶಿವಮೊಗ್ಗದ ಶರಾವತಿ ನಗರದಲ್ಲಿರುವ ಮನೆ ಮೇಲೆ ದಾಳಿಯಾಗಿದೆ. ಸರ್ಕಾರಿ ಕಾರುಗಳಲ್ಲಿ ಆಗಮಿಸಿರುವ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ ಸುತ್ತಲು ಶಸ್ತ್ರಾಸ್ತ್ರ ಸಜ್ಜಿತವಾಗಿ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ – ರಾಗಿಗುಡ್ಡಕ್ಕೆ ಆಂತರಿಕ ಭದ್ರತಾ ವಿಭಾಗದ ಟೀಮ್, ಏನೆಲ್ಲ ಮಾಹಿತಿ ಪಡೆಯುತ್ತಿದ್ದಾರೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






