ಶಿವಮೊಗ್ಗ ಲೈವ್
SHIVAMOGGA LIVE NEWS | 5 OCTOBER 2023 (ಈ ಸುದ್ದಿಯನ್ನು ಇನ್ನು 31 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
SHIMOGA : ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿರುವ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು (ED Raid) ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ತೀರ್ಥಹಳ್ಳಿಯ ಕರಕುಚ್ಚಿ ಮತ್ತು ಬೆಟ್ಟಮಕ್ಕಿಯಲ್ಲಿರುವ ಮನೆಗಳು, ಶಿವಮೊಗ್ಗದ ಶರಾವತಿ ನಗರದಲ್ಲಿರುವ ಮನೆ ಮೇಲೆ ದಾಳಿಯಾಗಿದೆ. ಸರ್ಕಾರಿ ಕಾರುಗಳಲ್ಲಿ ಆಗಮಿಸಿರುವ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ ಸುತ್ತಲು ಶಸ್ತ್ರಾಸ್ತ್ರ ಸಜ್ಜಿತವಾಗಿ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ – ರಾಗಿಗುಡ್ಡಕ್ಕೆ ಆಂತರಿಕ ಭದ್ರತಾ ವಿಭಾಗದ ಟೀಮ್, ಏನೆಲ್ಲ ಮಾಹಿತಿ ಪಡೆಯುತ್ತಿದ್ದಾರೆ?
JOB NEWS

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
