ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನದ (Ground) ವಿವಾದ ಸುಖಾಂತ್ಯ ಕಂಡಿದೆ. ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿ ನಾಳೆಯಿಂದ ವಾಹನ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡಗೆ ಇ.ಡಿ ಪ್ರಶ್ನೆ, ಸತತ 11 ಗಂಟೆ ವಿಚಾರಣೆ
ಈ ಕುರಿತು ವಾಟ್ಸಪ್ ಮೂಲಕ ಮಾಧ್ಯಮಗಳ ಜೊತೆಗೆ ಮಾಹಿತಿ ಹಂಚಿಕೊಂಡಿರುವ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಬ್ಯಾರಿಕೇಡ್‌ಗಳ ತೆರವು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನದ ವಿವಾದ ಸೌಹಾರ್ದಯುತವಾಗಿ ಬಗೆಹರಿದಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ಬೇಡಿಕೆಗಳನ್ನು ಆಲಿಸಲಾಗಿದೆ. ಸಿಸಿ ಕ್ಯಾಮರಾ ಅಳವಡಿಕೆ, ಬೆಳಕಿನ ವ್ಯವಸ್ಥೆ, ಸ್ವಚ್ಛತೆ ಕಾಪಾಡಬೇಕು ಎಂಬ ಬೇಡಿಕೆಗಳಿದ್ದವು. ಅವುಗಳಿಗೆ ಆಡಳಿತ ಒಪ್ಪಿಗೆ ನೀಡಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ » ಜನರಿಂದ ತಪ್ಪಿಸಿಕೊಳ್ಳುವಾಗ ಗುಂಡಿಗೆ ಬಿದ್ದ ಕಳ್ಳ, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ ಗ್ರಾಮಸ್ಥರು
ನಾಳೆ ಬೆಳಗ್ಗೆ 10 ಗಂಟೆಯಿಂದ ಮೈದಾನ ಸಾರ್ವಜನಿಕ ಬಳಕೆಗೆ ಲಭ್ಯವಾಗಲಿದೆ. ವಾಹನಗಳ ಪಾರ್ಕಿಂಗ್ ಮಾಡಬಹುದಾಗಿದೆ. ಸಮಸ್ಯೆ ಪರಿಹಾರಕ್ಕೆ ಸಹಕರಿಸಿದ ಎಲ್ಲರಿಗು ಧನ್ಯವಾದ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಈದ್ಗಾ ಮೈದಾನಕ್ಕೆ ಸಿಸಿಟಿವಿ ಕ್ಯಾಮರಾ ಕಣ್ಗಾವಲು, ಎಷ್ಟು ಕ್ಯಾಮರಾ ಅಳವಡಿಸಲಾಗಿದೆ?

LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





