ಮಲವಗೊಪ್ಪದಲ್ಲಿ ಬೆನ್ನು ತಟ್ಟಿ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಿದ ಶಿಕ್ಷಣ ಸಚಿವರು, ಹೇಗಿತ್ತು ಮೊದಲ ದಿನದ ತರಗತಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಅಕ್ಟೋಬರ್ 2021

ಒಂದೂವರೆ ವರ್ಷದ ಬಳಿಕ ಒಂದರಿಂದ ಐದನೇ ತರಗತಿಗಳು ಪುನಾರಂಭವಾಗಿದೆ. ಶಿವಮೊಗ್ಗದ ಶಾಲೆಯೊಂದರಲ್ಲಿ ಶಿಕ್ಷಣ ಸಚಿವರೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.

ಇದನ್ ಓದಿ | 20 ತಿಂಗಳ ಬಳಿಕ ಶಿವಮೊಗ್ಗದಲ್ಲೂ ಒಂದರಿಂದ ಐದನೇ ತರಗತಿ ಪುನಾರಂಭ

ಮಲವಗೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ನೀಡಿದರು. ಶಾಲೆಗೆ ಬಂದಿದ್ದ ವಿದ್ಯಾರ್ಥಿಗಳನ್ನು ಶಿಕ್ಷಣ ಸಚಿವರು ಸ್ವಾಗತ ಕೋರಿದರು.

ಮಕ್ಕಳಿಗೆ ಪುಸ್ತಕ, ಚಾಕ್ಲೇಟ್

ಶಾಲೆಗೆ ಬಂದ ಮಕ್ಕಳನ್ನು ಸ್ವಾಗತಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಮಕ್ಕಳಿಗೆ ಪುಸ್ತಕ ವಿತರಣೆ ಮಾಡಿದರು. ಈ ವೇಳೆ ಸ್ಕೂಲಿಗೆ ಬರುವುದಕ್ಕೆ ಖುಷಿ ಇದೆಯಾ ಎಂದು ಕೇಳಿ ಕಳುಹಿಸಿದರು. ಕೊಠಡಿಯೊಳಗೆ ದೀಪ ಬೆಳಗುವುದರ ಮೂಲಕ ಅಧಿಕೃತವಾಗಿ ತರಗತಿಗಳಿಗೆ ಚಾಲನೆ ನೀಡಿದರು.

NH nephrolody%2Bad %2Bkannada 10

ಮಲವಗೊಪ್ಪದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೂ ಸಚಿವ ಬಿ.ಸಿ.ನಾಗೇಶ್ ಭೇಟಿ ನೀಡಿ, ಪರಿಶೀಲಿಸಿದರು. ಇಲ್ಲಿಯೂ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಆಯನೂರಿಗೆ ಸಚಿವರ ಭೇಟಿ

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಆಯನೂರಿಗೆ ಸರ್ಕಾರಿ ಶಾಲೆಗೂ ಭೇಟಿ ನೀಡಿ, ಮೊದಲ ದಿನ ತರಗತಿಗಳು ಹೇಗೆ ನಡೆಯತ್ತಿವೆ ಎಂದು ಪರಿಶೀಲನೆ ನಡೆಸಿದರು.

ಇದೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ನಾಗೇಶ್, ಮಕ್ಕಳು ಸಂತೋಷವಾಗಿ ಶಾಲೆಗೆ ಬಂದಿದ್ದಾರೆ. ಪೋಷಕರು ಬಂದು ತಮ್ಮ ಮಗುವನ್ನು ಶಾಲೆಗೆ ಬಿಟ್ಟು ಹೋಗುತ್ತಿದ್ದಾರೆ. ಶಿಕ್ಷಕರು, ಪೋಷಕರು, ಸಾರ್ವಜನಿಕರು ಮಕ್ಕಳಿಗೆ ಸ್ವಾಗತ ಕೋರುತ್ತಿರುವುದನ್ನು ನೋಡಿದೆರೆ ಸಮಾಜದಲ್ಲಿ ಶಿಕ್ಷಣದಲ್ಲಿ ಆದ್ಯತೆ ಹೇಗಿದೆ ಎಂಬುದನ್ನು ತೋರಿಸುತ್ತದೆ ಎಂದರು.

AVvXsEhx I 75IT57G7ffqZyxd8x4Hye7LsPa3 ItGiiU4OlYdsRSO6lpUypem7 4BBLbmG7ZF1HnI8JVchZtRnOOD5Q1wiOyjs6dIIijHIpPdQTalfClsRol7rSRa0nEMQ7mlIRI6j87GVpyYZoikgR7664tj MpzDX4rQrdz2kWsvj0RpPry8A 8sJ3It4lw=s926

AVvXsEg8vYf4zLjdZeoBolXzCEU2aimMoenhY7WXQKn6J8246Bx6i U8TVIwZaNcVQv MIbW NPza1aSVdc042EZT2e5 QFhhDZr1OsYiA11P4I3gR0UBy6S0cf1ohZQldoNotr1y

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 25, 2021

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment