ಶಿವಮೊಗ್ಗಕ್ಕೆ ಬರ್ತಿದ್ದಾರೆ ಶಿಕ್ಷಣ ಸಚಿವ, ವಿವಿಧ ಶಾಲೆಗಳಿಗೆ ಭೇಟಿ, ಶಿಕ್ಷಕರು, ಪೋಷಕರ ಜೊತೆ ಸಂವಾದ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 19 JANUARY 2021

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್.ಸುರೇಶ್ ಕುಮಾರ್ ಅವರು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳು, ಸಂವಾದ ಮತ್ತು ಸಭೆಯಲ್ಲಿ ಸಚಿವರು ಪಾಲ್ಗೊಳ್ಳಲಿದ್ದಾರೆ.

ಜನವರಿ 20ರಂದು ಸಚಿವ ಸುರೇಶ್‍ ಕುಮಾರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ.

ಬೆಳಗ್ಗೆ 10ಕ್ಕೆ ದುರ್ಗಿಗುಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಚಿವ ಈಶ್ವರಪ್ಪ ಭೇಟಿ ನೀಡಲಿದ್ದಾರೆ. ಶಾಲೆಯ ಅಭಿವೃದ್ಧಿ ವೀಕ್ಷಣೆ, ಸಂವಾದ ಮತ್ತು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಳಗ್ಗೆ 11ಕ್ಕೆ ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜು, 11.30ಕ್ಕೆ ಬಿ.ಬಿ.ರಸ್ತೆಯ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಚಿವ ಸುರೇಶ್ ಕುಮಾರ್ ಅವರು ಭೇಟಿ ನೀಡಲಿದ್ದು, ಶಾಲೆಯ ಅಭಿವೃದ್ಧಿ ಕಾರ್ಯದ ಪರಿಶೀಲನೆ ನಡೆಸಲಿದ್ದಾರೆ.

ಮಧ್ಯಾಹ್ನ 12ಕ್ಕೆ  ಸ್ಮಾರ್ಟ್ ಎಜುಕೇಷನ್ ಯೋಜನೆ ಮತ್ತು ದುರಸ್ಥಿಗೊಂಡ 87 ಸರ್ಕಾರಿ ಶಾಲೆಗಳ ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ  1ಕ್ಕೆ ಪ್ರೌಢಶಾಲೆಯ ಮುಖ್ಯಶಿಕ್ಷಕರು, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು, ಪೋಷಕರೊಂದಿಗೆ ಸಂವಾದ ನಡೆಸಲಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment