ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್ ಜಗಮಗ, ಕಣ್ತುಂಬಿಕೊಳ್ಳಲು ಜನವೋ ಜನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಈದ್ ಮಿಲಾದ್ (EID MILAD LIGHTING) ಅಂಗವಾಗಿ ಶಿವಮೊಗ್ಗ ಅಮೀರ್ ಅಹಮದ್ ಸರ್ಕಲ್ ನಲ್ಲಿ ಅದ್ಧೂರಿ ಅಲಂಕಾರ ಮಾಡಲಾಗಿದೆ. ಇದನ್ನು ಕಣ್ತುಂಬಿಕೊಳ್ಳಲು, ಇಲ್ಲಿ ಫೋಟೊ ಕ್ಲಿಕ್ಕಿಸಿಕೊಳ್ಳಲು ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದಾರೆ.

Shimoga Nanjappa Hospital

ಅಮೀರ್ ಅಹಮದ್ ಸರ್ಕಲ್ ಗೆ ಹಸಿರು ಬಟ್ಟೆಯಿಂದ ಅಲಂಕಾರ ಮಾಡಲಾಗಿದೆ. ಹೂವಿನ ಕುಂಡಗಳನ್ನು ಇರಿಸಲಾಗಿದೆ. ಸರ್ಕಲ್ ಗೆ ಲೈಟ್ (EID MILAD LIGHTING) ವ್ಯವಸ್ಥೆ ಮಾಡಲಾಗಿದ್ದು, ಕಂಗೊಳಿಸುತ್ತಿವೆ. ಇನ್ನು ಸರ್ಕಲ್ ಸುತ್ತಲು ಬಣ್ಣ ಬಣ್ಣದ ಸೀರಿಯಲ್ ಸೆಟ್ ಅಳವಡಿಸಲಾಗಿದೆ.

ಇನ್ನು, ಸರ್ಕಲ್ ನ ಒಂದು ಬದಿಯಲ್ಲಿ ದೆಹಲಿಯ ಕೆಂಪು ಕೋಟೆಯ ಮಾದರಿಯನ್ನು ನಿರ್ಮಿಸಲಾಗಿದೆ.

ಸರ್ಕಲ್ ನಲ್ಲಿ ಜನವೋ ಜನ (EID MILAD LIGHTING)

ಅಮೀರ್ ಅಹಮದ್ ಸರ್ಕಲ್ ನಲ್ಲಿ ವಿದ್ಯುತ್ ದೀಪಾಲಂಕಾರ ಮಾಡಿರುವುದನ್ನು ಕಣ್ತುಂಬಿಕೊಳ್ಳಲು ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ನಗರದ ವಿವಿಧೆಡೆಯಿಂದ ಆಗಮಿಸಿರುವ ಸರ್ವ ಧರ್ಮಿಯರು ಅಲಂಕಾರವನ್ನು ವೀಕ್ಷಿಸುತ್ತಿದ್ದಾರೆ. ಫೋಟೋ, ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಈ ನಡವೆ ಎ.ಎ.ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಈದ್ ಮಿಲಾದ್ ಮೆರವಣಿಗೆ, ಅ.9ರಂದು ಶಿವಮೊಗ್ಗ ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment