ಶಿವಮೊಗ್ಗ ಲೈವ್.ಕಾಂ | SHIMOGA | 10 ನವೆಂಬರ್ 2019
ಶಿವಮೊಗ್ಗದಲ್ಲಿ ಇವತ್ತು ಸಂಭ್ರಮದಿಂದ ಈದ್ ಮಿಲಾದ್ ಆಚರಿಸಾಯಿತು. ಹಬ್ಬದ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಮುಸ್ಲಿಂ ಸಮುದಾಯದ ವತಿಯಿಂದ ವಿಜೃಂಭಣೆಯಿಂದ ಮೆರವಣಿಗೆ ಅಯೋಜಿಸಾಗಿತ್ತು.
ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು. ವಿವಿಧ ಹಾಡುಗಳಿಗೆ ಯುವಕರು ಭರ್ಜರಿ ಸ್ಟೆಪ್ಸ್ ಹಾಕಿದರು. ಘೊಷಣೆಗಳನ್ನು ಕೂಗಿದರು. ಮೆರವಣಿಗೆ ಕಣ್ತುಂಬಿಕೊಳ್ಳಲು ದೊಡ್ಡ ಸಂಖ್ಯೆಯಲ್ಲಿ ಜನರು ರಸ್ತೆಯ ಎರಡು ಬದಿಯಲ್ಲಿ ನೆರೆದಿದ್ದರು. ಇನ್ನು, ಮೆರವಣಿಗೆ ಸುಗಮಾಗಿ ಸಾಗಲು ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು.
















ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]