ಶಿವಮೊಗ್ಗದಲ್ಲಿಯು ಅ.31ರಿಂದ ಏಕತಾಯಾತ್ರೆ, ಹೇಗಿರುತ್ತೆ ಕಾರ್ಯಕ್ರಮ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ಜನ್ಮದಿನೋತ್ಸವದ ಅಂಗವಾಗಿ ಅ. 31ರಿಂದ ನವೆಂಬರ್ 26ರವರೆಗೆ ಬಿಜೆಪಿಯಿಂದ ಏಕತಾಯಾತ್ರೆ (Ekata Yathre) ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರುಣ್‌, ಏಕತಾಯಾತ್ರೆ ನಿಮಿತ್ತ ಬಿಜೆಪಿ ಜಿಲ್ಲಾ ಘಟಕದಿಂದ ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರು ತ್ರಿವರ್ಣಧ್ವಜ ಹಿಡಿದು ಪ್ರತಿ ದಿನ 8 ರಿಂದ 10 ಕಿ.ಮೀ ನಡೆಯಲಿದ್ದಾರೆ. ಗಿಡ ನೆಟ್ಟು ಗೋಪೂಜೆ ಮಾಡಿ ಪಾದಯಾತ್ರೆಗೆ ಚಾಲನೆ ನೀಡಲಾಗುವುದು ಎಂದರು.

ಏಕತಾಯಾತ್ರೆಯ ಸಮಾರೋಪದಲ್ಲಿ ಸರ್ದಾರ್ ಪಟೇಲ್ ಅವರ ಬಗ್ಗೆ ಪ್ರಬಂಧ, ಭಾಷಣ ಸ್ಪರ್ಧೆ ಹಾಗೂ ಏಕತಾ ಪ್ರತಿಮೆಯ ಬಗ್ಗೆ ರೀಲ್ಸ್ ಮಾಡುವ ಸ್ಪರ್ಧೆ ಇರುತ್ತದೆ. ನಶೆಮುಕ್ತ ಭಾರತದ ಬಗ್ಗೆ ಶಾಲಾ- ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಮತ್ತು ಸ್ವದೇಶಿ ವಿಚಾರ ಸಂಕಿರಣ ನಡೆಯಲಿದೆ ಎಂದು ಮಾಹಿತಿ ನೀಡಿದರು.

DS-Arun-Press-meet-in-Shimoga-city-about-kuvempu-university.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್‌.ಕೆ.ಜಗದೀಶ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗಾಯತ್ರಿ ಮಲ್ಲಪ್ಪ, ಪ್ರಮುಖರಾದ ಮಾಲತೇಶ್, ಪದ್ಮಿನಿರಾವ್, ಹರಿಕೃಷ್ಣ, ಕುಪೇಂದ್ರ, ದರ್ಶನ್, ಸಂತೋಷ್, ಸತೀಶ್ ರಾಮಿನಕೊಪ್ಪ, ಸಂತೋಷ್, ಅಣ್ಣಪ್ಪ, ಚಂದ್ರಶೇಖರ್ ಇದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ರಣಜಿ ಕ್ರಿಕೆಟ್‌, ಮೊದಲ ದಿನದ ಆಟ ಮುಕ್ತಾಯ, ಕರ್ನಾಟಕದ ಸ್ಕೋರ್‌ ಎಷ್ಟು? ಇಲ್ಲಿದೆ ಡಿಟೇಲ್ಸ್‌

Ekata Yathre

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 26, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment