ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
DASARA NEWS, 12 OCTOBER 2024 : ಶಿವಮೊಗ್ಗ ದಸರಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಸಕ್ರೆಬೈಲು ಬಿಡಾರದ ಸಾಗರ ಆನೆ (Elephant) ನೇತೃತ್ವದ ಗಜಪಡೆ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಭಾಗವಹಿಸಲಿದೆ.
ಜಂಬೂ ಸವಾರಿ ಹಿನ್ನೆಲೆ ಸಕ್ರೆಬೈಲು ಬಿಡಾರದ ಸಾಗರ, ಬಹದ್ದೂರ್, ಬಾಲಣ್ಣ ಆನೆಗಳಿಗೆ ಅಲಂಕಾರ ಆರಂಭವಾಗಿದೆ. ವಾಸವಿ ಶಾಲೆ ಆವರಣದಲ್ಲಿ ಮೂರು ಆನೆಗಳಿಗೆ ಕಲಾವಿದರು ವಿವಿಧ ಬಣ್ಣಗಳಿಂದ ಅಲಂಕಾರ ಮಾಡಿದ್ದಾರೆ. ಇನ್ನು, ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ಕಲಾ ತಂಡಗಳು ಕೂಡ ಸಿದ್ಧತೆ ಮಾಡಿಕೊಂಡಿವೆ.

ಇಂದು ಮಧ್ಯಾಹ್ನ 2.30ಕ್ಕೆ ಶಿವಪ್ಪನಾಯಕ ಅರಮನೆ ಮುಂಭಾಗ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಆ ನಂತರ ಸುಮಾರು 450 ಕೆ.ಜಿ. ತೂಕದ ಅಂಬಾರಿ ಹೊತ್ತು ಸಾಗರ ಆನೆ ಮೆರವಣಿಗೆಯಲ್ಲಿ ಭಾಗವಹಿಸಲಿದೆ.
ಇದನ್ನೂ ಓದಿ » ಭದ್ರಾವತಿಯಲ್ಲಿ ಮುಂದುವರೆದ ಮಳೆ, ಕಾಂಪೌಂಡ್ ಕುಸಿತ, ಮನೆಗಳು ಜಲಾವೃತ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















