ಶಿವಮೊಗ್ಗ ಸಿಟಿಯಲ್ಲಿ ಗಜಪಡೆಯ ತಾಲೀಮು ಆರಂಭ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DASARA NEWS, 5 OCTOBER 2024 : ಶಿವಮೊಗ್ಗ ದಸರಾದ ಜಂಬೂ ಸವಾರಿಗೆ (Elephants) ಆಗಮಿಸಿರುವ ಸಕ್ರೆಬೈಲು ಬಿಡಾರದ ಆನೆಗಳಿಗೆ ತಾಲೀಮು ಆರಂಭವಾಗಿದೆ. ಇವತ್ತು ಬೆಳಗ್ಗೆಯಿಂದಲೇ ನಗರದ ರಸ್ತೆಗಿಳಿದ ಆನೆಗಳು ಮೆರವಣಿಗೆ ಸಾಗುವ ಹಾದಿಯಲ್ಲಿ ಕ್ರಮಿಸಿದವು.

ಸಕ್ರೆಬೈಲು ಬಿಡಾರದ ಸಾಗರ, ಬಾಲಣ್ಣ ಮತ್ತು ಬಹದ್ದೂರ್‌ ಆನೆಗಳು ತಾಲೀಮು ನಡೆಸಿದವು. ವಾಸವಿ ಶಾಲೆಯಿಂದ ಹೊರಟ ಆನೆಗಳು ಕೋಟೆ ರಸ್ತೆ, ಗಾಂಧಿ ಬಜಾರ್‌, ಬಿ.ಹೆಚ್.ರಸ್ತೆ, ಎ.ಎ.ಸರ್ಕಲ್‌, ನೆಹರೂ ರಸ್ತೆ, ದುರ್ಗಿಗುಡಿ, ಜೈಲ್‌ ರೋಡ್‌ ಮೂಲಕ ಫ್ರೀಡಂ ಪಾರ್ಕ್‌ವರೆಗೆ ತೆರಳಿ ಹಿಂತಿರುಗಿದವು.

051024 Elephants training started in Shimoga for dasara

ವಾಹನ, ಜನದಟ್ಟಣೆ ಕಡಿಮೆ ಇರುವುದು ಮತ್ತು ಆನೆಗಳಿಗೆ ನಗರದ ಗಿಜಿಗುಡುವ ವಾತಾವರಣಕ್ಕೆ ಹೊಂದಾಣಿಕೆ ಮಾಡಿಸುವ ಸಲುವಾಗಿ ಬೆಳಗ್ಗೆ ತಾಲೀಮು ನಡೆಸಲಾಗಿದೆ. ಆನೆಗಳು ಸಾಗುವ ಹಾದಿಯಲ್ಲಿ ಜನರ ನಿಯಂತ್ರಣಕ್ಕೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಿಯೋಜಿಸಲಾಗಿತ್ತು. ಕಳೆದ ರಾತ್ರಿ ಆನೆಗಳು ಸಕ್ರೆಬೈಲು ಬಿಡಾರದಿಂದ ಶಿವಮೊಗ್ಗಕ್ಕೆ ಆಗಮಿಸಿವೆ.

ಇದನ್ನೂ ಓದಿ » ಶಿವಮೊಗ್ಗ ದಸರಾದಲ್ಲಿ ಇವತ್ತು ಏನೆಲ್ಲ ಕಾರ್ಯಕ್ರಮವಿದೆ? ಇಲ್ಲಿದೆ ಲಿಸ್ಟ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 5, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment