ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 FEBRUARY 2024
SHIMOGA : ಇಂಧನ ಸಚಿವ ಕೆ.ಜೆ.ಜಾರ್ಜ್ ಫೆ.3ರಂದು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಿಗ್ಗೆ 11.05ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ 11.20ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11.30ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳೊಂದಿಗೆ ಮೆಸ್ಕಾಂ ಮತ್ತು ಕೆಪಿಟಿಸಿಎಲ್ ವಿಷಯಗಳಿಗೆ ಸಂಬಂಧಿಸಿದಂತೆ ಸಭೆ ನಡೆಸುವರು.
ಮಧ್ಯಾಹ್ನ 1 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಜೆ.ಎಲ್.ಆರ್. ಜೋಗ-ಕಾರ್ಗಲ್ಗೆ ತೆರಳಲಿದ್ದಾರೆ. ಸಂಜೆ 4.30 ರಿಂದ 6.30ರವರೆಗೆ ಶರಾವತಿ ಪವರ್ ಹೌಸ್ಗೆ ಭೇಟಿ ನೀಡಿ ಪಿ.ಹೆಚ್.ಎಸ್.ಪಿ. ಯೋಜನೆಯ ಅನುಷ್ಠಾನ ಬಗ್ಗೆ ಚರ್ಚಿಸಿ, ವಾಸ್ತವ್ಯ ಮಾಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ಹೊಸ ಡಿಸಿ ಅಧಿಕಾರ ಸ್ವೀಕಾರ, ಮೊದಲ ದಿನವೇ ವಿವಿಧ ವಿಭಾಗಕ್ಕೆ ದಿಢೀರ್ ಭೇಟಿ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






