ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 MAY 2021
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ಕುಮಾರಸ್ವಾಮಿ ಅವರು ಬಾಯಿಗೆ ಬೀಗ ಹಾಕಿಕೊಂಡರೆ ಲಾಕ್ ಡೌನ್ ಯಶಸ್ವಿಯಾಗಲಿದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು, ರಾಜ್ಯದಲ್ಲಿ ಜನರು ಸಾಯುತ್ತಿರುವ ಹೊತ್ತಲ್ಲಿ ಬರೀ ಟೀಕೆ ಮಾಡುತ್ತಿದ್ದೀರ. ಎಸಿ ರೂಮಲ್ಲಿ ಕುಳಿತು ಟೀಕೆ ಮಾಡ್ತಾರೋ, ಎಲ್ಲಿ ಕುಳಿತು ಟೀಕಿಸುತ್ತಾರೋ ಗೊತ್ತಿಲ್ಲ. ಒಳ್ಳೆ ಸಲಹೆ ಕೊಡಲಿ ಎಂದರು.
ನಾವೇನು ಪ್ರಿಂಟ್ ಮಾಡ್ತೀವಾ?
ಲಾಕ್ ಡೌನ್ ಮಾಡುವಾಗ ಕುಟುಂಬಗಳಿಗೆ ಹತ್ತು ಸಾವಿರ ಕೊಡಿ ಅಂತಾರೆ. ನಾವೇನು ಪ್ರಿಂಟ್ ಮಾಡ್ತೀವಾ. ಒಳ್ಳೆಯ ಸಲಹೆ ಕೊಡಲಿ ನಾವು ಅದನ್ನು ಅಳವಡಿಸಿಕೊಳ್ಳುತ್ತೇವೆ ಎಂದರು.
ಸಚಿವ ಈಶ್ವರಪ್ಪ ಅವರ ಹೇಳಿಕೆ ಪೂರ್ಣ ವಿಡಿಯೋ ಇಲ್ಲಿದೆ
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






