ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SHIMOGA | 14 ಏಪ್ರಿಲ್ 2022
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಹಿನ್ನೆಲೆ ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿದ್ದು. ಇದರ ಬೆನ್ನಲ್ಲೆ ಸಚಿವ ಈಶ್ವರಪ್ಪ ಅವರು ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದಾರೆ.
ಶಿವಮೊಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ಕರೆದ ಕೆ.ಎಸ್.ಈಶ್ವರಪ್ಪ ಅವರು, ರಾಜೀನಾಮೆ ನಿರ್ಧಾರ ಪ್ರಕಟಿಸಿದರು.
ಈಶ್ವರಪ್ಪ ಅವರು ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನಾಳೆ ಸಂಜೆ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422