ಶಿವಮೊಗ್ಗ ಜಿಲ್ಲೆ ಲಾಕ್ ಡೌನ್ ಅವಧಿ ಕುರಿತು ಸಚಿವ ಈಶ್ವರಪ್ಪ ಮಹತ್ವದ ಹೇಳಿಕೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MAY 2021 ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಜಿಲ್ಲೆಯಲ್ಲಿ ಕರೋನ ಪ್ರಕರಣಗಳು ಕಡಿಮೆಯಾದರೆ ಲಾಕ್ ಡೌನ್ ಅವಧಿ ಕಡಿಮೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಜೂನ್ 7ರವರೆಗೆ ಶಿವಮೊಗ್ಗದಲ್ಲಿ ಲಾಕ್ ಡೌನ್ ಇರಲಿದೆ. ಜಿಲ್ಲೆಯಲ್ಲಿ ಕರೋನಪ್ರಕರಣಗಳು ಕಡಿಮೆಯಾಗಲಿದೆ ಎಂಬ ನಂಬಿಕೆ ಇದೆ. ಮುಂದೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಮೇ 31ರಿಂದ ಜೂನ್ 7ರವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment