ಶಿವಮೊಗ್ಗ ಲೈವ್.ಕಾಂ | SHIMOGA | 21 ಏಪ್ರಿಲ್ 2020
ಶಿವಮೊಗ್ಗ ನಗರದಲ್ಲಿ ಜೋರು ಗಾಳಿ, ಗುಡುಗು ಸಹಿತ ಮಳೆಯಾಗುತ್ತಿದೆ. ಸಂಜೆ ವೇಳೆಗೆ ದಿಢೀರ್ ಮಳೆ ಶುರುವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ವಿಪರೀತ ಶಕೆ ಮತ್ತು ಬೆಳಗ್ಗೆಯಿಂದ ಭಾರೀ ಬಿಸಿಲಿನಿಂದ ಜನರು ಬಳಲಿದ್ದರು. ದಿಢೀರ್ ಮಳೆಯಿಂದಾಗಿ ವಾತಾವರಣ ಸ್ವಲ್ಪ ಕೂಲ್ ಆಗಲಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]