ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 SEPTEMBER 2023
SHIMOGA : ನಗರದ ವಿವಿಧೆಡೆ ಜೋರು ಮಳೆಯಾಗಿದೆ. ಸಂಜೆ ವೇಳೆಗೆ ಕೆಲವು ನಿಮಿಷ ಅಬ್ಬರದ ಮಳೆ ಸುರಿದಿದೆ. ಬಿಸಿಲಿನ ಧಗೆಯಿಂದ ಹೈರಾಣಾಗಿದ್ದ ಜನಕ್ಕೆ ಮಳೆ ತುಸು ನೆಮ್ಮದಿ ನೀಡಿದೆ. ವಾತಾವರಣ ತಂಪಾಗಿದೆ. ಸಂಜೆ 5.30ರ ಹೊತ್ತಿಗೆ ನಗರದ ವಿವಿಧಡೆ ಮಳೆ ಸುರಿದಿದೆ. ದಿಢೀರ್ ಮಳೆಯಿಂದಾಗಿ ನಗರದ ವಿವಿಧೆಡೆ ಸಂಚರಿಸುತ್ತಿದ್ದರು ರಕ್ಷಣೆಗಾಗಿ ವಿವಿಧ ಕಟ್ಟಡಗಳ ಅಡಿ ನಿಲ್ಲುವಂತಾಯಿತು.
ಇದನ್ನೂ ಓದಿ – ಕೆಲಸ ಹುಡುಕ್ತಿರೋರಿಗೆ ಗುಡ್ ನ್ಯೂಸ್, ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ, 5 ಸಾವಿರ ಕೆಲಸ ಇದೆ
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





