ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 MAY 2024
ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಯ ಮತ ಯಂತ್ರಗಳು ಸಹ್ಯಾದ್ರಿ ಕಾಲೇಜಿನ ಸ್ಟ್ರಾಂಗ್ ರೂಂ (Strong Room) ಸೇರಿವೆ. ಜಿಲ್ಲಾ ಚುನಾವಣ ಅಧಿಕಾರಿಗಳು, ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಸೀಲ್ ಮಾಡಲಾಯಿತು.
ವಿಧಾನಸಭೆ ಕ್ಷೇತ್ರವಾರು ಕೊಠಡಿಗಳನ್ನು ಮೀಸಲಿಟ್ಟು, ಮತ ಯಂತ್ರಗಳನ್ನು ಇರಿಸಲಾಗಿದೆ. ಕೊಠಡಿ ಬಾಗಿಲಿಗೆ ಬೀಗ ಹಾಕಿ, ಸೀಲ್ ಮಾಡಲಾಗಿದೆ. ಇನ್ನು ಕೊಠಡಿ ಬಾಗಿಲು, ಕಿಟಕಿಗಳಿಗೆ ಪ್ಲೈವುಡ್‌ಗಳನ್ನು ಹಾಕಿ ಬಂದ್ ಮಾಡಲಾಗಿದೆ. ರಾಜಕೀಯ ಮುಖಂಡರು, ಚುನಾವಣ ಅಧಿಕಾರಿಗಳ ಸಮ್ಮುಖದಲ್ಲಿ ಈ ಕಾರ್ಯ ನಡೆಸಲಾಯಿತು.
ಇನ್ನು, ಸಹ್ಯಾದ್ರಿ ಕಲಾ ಕಾಲೇಜು ಆವರಣದ ಸುತ್ತಲು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 24 ಗಂಟೆ ಭದ್ರತೆ ಒದಗಿಸಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಕ್ಷೇತ್ರದಲ್ಲಿ ಮಹಿಳೆಯರಿಂದಲೇ ಹೆಚ್ಚು ಮತದಾನ, ಹೊರಬಿತ್ತು ಕಂಪ್ಲೀಟ್ ವರದಿ
LATEST NEWS
- ಶಿವಮೊಗ್ಗದ ಡೇಂಜರ್ ಹಂಪ್ಗಳಿಗೆ 24 ಗಂಟೆಯ ಗಡುವು, ಬೈಕ್ನಲ್ಲಿ ಕಮಿಷನರ್ ಸಿಟಿ ರೌಂಡ್ಸ್

- ಶಿವಮೊಗ್ಗ, ಸಾಗರದಲ್ಲಿ ಕೆಲಸ ಹುಡುಕ್ತಿದ್ದೀರಾ? ಫೆಬ್ರವರಿ 18ರಂದು ನಡೆಯಲಿದೆ ಸಂದರ್ಶನ

- ಶಿವಮೊಗ್ಗ ಲೈವ್ BIG IMPACT, ಡೇಂಜರಸ್ ಹಂಪ್ಗಳಿಂದ ಶೀಘ್ರ ಮುಕ್ತಿ, ಮಹತ್ವದ ಮೀಟಿಂಗ್

- ಕೋಟೆ ಮಾರಿಕಾಂಬೆಗೆ 1 ಕೆಜಿ 600 ಗ್ರಾಂ ತೂಕದ ಚಿನ್ನದ ಮುಖವಾಡ

- ಫುಡ್ ಕೋರ್ಟ್ನಿಂದ ಹೊರ ಬಂದ ವ್ಯಕ್ತಿಯ ಕಾಲಿನ ಮೇಲೆ ಬೈಕ್ ಹತ್ತಿಸಿ, ಕಲ್ಲಿನಿಂದ ಹೊಡೆದು ಹಲ್ಲೆ

About The Editor
ನಿತಿನ್ ಆರ್.ಕೈದೊಟ್ಲು






