‘ಪಿಎಸ್ಐ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಮಾಜಿ ಸೈನಿಕರಿಂದ ಹೋರಾಟ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಕೆಪಿಸಿಎಲ್ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಕಾರ್ಗಲ್ ಠಾಣೆ ಸಬ್ ಇನ್ಸ್ ಪೆಕ್ಟರ್ (SUB INSPECTOR) ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಗೌರವಾಧ್ಯಕ್ಷ ಸುಭಾಷ್ ಚಂದ್ರ ತೇಜಸ್ವಿ ಎಚ್ಚರಿಸಿದ್ದಾರೆ.

Shimoga Nanjappa Hospital

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಭಾಷ್ ಚಂದ್ರ ತೇಜಸ್ವಿ ಅವರು, ಜೋಗ ಕೆಪಿಸಿಎಲ್ ಅತ್ಯಂತ ಸೂಕ್ಷ್ಮ ವಲಯವಾಗಿದೆ. ಇಲ್ಲಿ ಭದ್ರತಾ ಕಾರ್ಯದಲ್ಲಿದ್ದ ಮಾಜಿ ಸೈನಿಕ ಶಿವಕುಮಾರ್ ಅವರ ಮೇಲೆ ಪಿಎಸ್ಐ (SUB INSPECTOR) ತಿರುಮಲೇಶ್ ಅವರು ಹಲ್ಲೆ ಮಾಡಿದ್ದಾರೆ. ಇದರ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಎಂದರು.

ಕೆಪಿಸಿಎಲ್ ಪ್ರವೇಶಿಸುವ ಪ್ರತಿ ವಾಹವದ ತಪಾಸಣೆ ನಡೆಸಲಾಗುತ್ತದೆ. ಆದರೆ ಪಿಎಸ್ಐ ತಿರುಮಲೇಶ್ ಅವರ ವಾಹನವನ್ನು ಭದ್ರತಾ ಸಿಬ್ಬಂದಿ ತಡೆದಿಲ್ಲ. ಇದಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ತಮ್ಮ ಬಳಿ ಇದೆ. ಅಧಿಕಾರ ದುರ್ಬಳಕೆ ಮಾಡಿಕೊಂಡ ಪಿಎಸ್ಐ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ಮನವಿ ಸಲ್ಲಿಸುತ್ತಿದ್ದಾವೆ ಎಂದರು.

ಕ್ಲಿಕ್ ಮಾಡಿ ಇದನ್ನೂ ಓದಿ ಪಾಸ್ ವಿವಾದ, ಪೊಲೀಸ್, ಭದ್ರತಾ ಸಿಬ್ಬಂದಿ ನಡುವಿನ ಬಹುದಿನದ ಸಂಘರ್ಷ ಸ್ಫೋಟ, ವಿಡಿಯೋಗಳು ವೈರಲ್

ಒಂದು ವೇಳೆ ಪಿಎಸ್ಐ (SUB INSPECTOR) ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ, ರಾಜ್ಯಾದ್ಯಂತ ಮಾಜಿ ಸೈನಿಕರು ಹೋರಾಟ ಮಾಡುತ್ತೇವೆ ಎಂದು ಸುಭಾಷ್ ಚಂದ್ರ ತೇಜಸ್ವಿ ತಿಳಿಸಿದರು.

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ, ಚೂಡಪ್ಪ,  ಸುರೇಶ್, ಮಾಲತೇಶ್ ಸೇರಿದಂತೆ ಹಲವರು ಇದ್ದರು.

JNNCE COLLEGE OF ENGINEERING

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ನೂತನ ಮೇಯರ್, ಉಪ ಮೇಯರ್ ಆಯ್ಕೆಗೆ ದಿನಾಂಕ ನಿಗದಿ, ಯಾವಾಗ?

(SUB INSPECTOR)

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 18, 2022

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

Leave a Comment