ಶಿವಮೊಗ್ಗಕ್ಕೆ ಅಬಕಾರಿ ಸಚಿವ ಭೇಟಿ, ಅಧಿಕಾರಿಗಳ ಜೊತೆ ಮೀಟಿಂಗ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 25 OCTOBER 2024 : ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಅವರು ಶಿವಮೊಗ್ಗ ಪ್ರವಾಸ (Tour) ಕೈಗೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ಅಬಕಾರಿ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಶಿವಮೊಗ್ಗದಿಂದ ಹೊರಟು ರಾತ್ರಿ 9 ಗಂಟೆಗೆ ಬೆಂಗಳೂರು ತಲುಪಲಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಭೀಕರ ಅಪಘಾತ, ಇಬ್ಬರು ಸಾವು, ಮತ್ತೊಬ್ಬನ ‍‍ಸ್ಥಿತಿ ಚಿಂತಾಜನಕ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment