ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 25 NOVEMBER 2022
SHIMOGA |ಪ್ರಧಾನಮಂತ್ರಿ ಗತಿಶಕ್ತಿ ಯೋಜನೆಯಡಿ ಪ್ರತಿ ಜಿಲ್ಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ (facilities for passengers) ರಸ್ತೆ ಬದಿ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ದೇವರಾಜ ಅರಸು ಟರ್ಮಿನಲ್ ಅಧ್ಯಕ್ಷ ಡಿ.ಎಸ್.ವೀರಯ್ಯ ಅವರು ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಡಿ.ಎಸ್.ವೀರಯ್ಯ ಅವರು, ರಾಷ್ಟ್ರೀಯ ಹೆದ್ದಾರಿಯ ರಸ್ತೆ ಬದಿ ಕನಿಷ್ಟ 5 ಎಕರೆ ಜಮೀನು ಅಗತ್ಯವಿದೆ. ಜಿಲ್ಲೆಯಲ್ಲಿ ಎರಡು ಸ್ಥಳವನ್ನು ಆದಷ್ಟು ಬೇಗನೆ ಗುರುತಿಸಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ ಎಂದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಅಡಕೆ ಬೆಳೆಗಾರನ ಮನ ಗೆದ್ದರೆ ಎಂಎಲ್ಎ ಆಗುವುದು ಖಚಿತ, ಯಾಕೆ? ಇಲ್ಲಿದೆ 4 ಕಾರಣ
ರಾಷ್ಟ್ರೀಯ ಹೆದ್ದಾರಿ 13 ಮತ್ತು 206ರಲ್ಲಿ ಎರಡು ಸ್ಥಳಗಳನ್ನು ಗುರುತಿಸಿ, ಪ್ರಯಾಣಿಕರಿಗೆ ಅಗತ್ಯ ಸೌಲಭ್ಯಗಳನ್ನು (facilities for passengers) ಕಲ್ಪಿಸುವ ಕಾಮಗಾರಿ ಆರಂಭಿಸಲಾಗುವುದು ಎಂದು ವೀರಯ್ಯ ಅವರು ಹೇಳಿದರು.
ಈ ಯೋಜನೆಯಡಿ ಪ್ರಯಾಣಿಕರಿಗೆ ಶೌಚಾಲಯ, ಕುಡಿಯುವ ನೀರು, ರೆಸ್ಟೋರೆಂಟ್ ನಂತಹ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು.
(facilities for passengers)
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.