ಶಿವಮೊಗ್ಗ ಜಿಲ್ಲೆಯಾದ್ಯಂತ ಎರಡು ದಿನ ಸಂತೆ, ಜಾತ್ರೆ ನಿಷೇಧ, ಯಾವ ಎರಡು ದಿನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 MAY 2023

SHIMOGA : ವಿಧಾನಸಭೆ ಚುನಾವಣೆ ಮತ್ತು ಮತ ಎಣಿಕೆ (Counting) ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಈ ಅವಧಿಯಲಿ ಸಂತೆ, ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅದೇಶ ಹೊರಡಿಸಿದ್ದಾರೆ.
Admission Open for 2023-2024

ಮೇ 10ರಂದು ಮತದಾನ ಹಾಗೂ ಮೇ 13ರಂದು ಮತ ಎಣಿಕೆ (Counting) ನಡೆಯಲಿದೆ. ಈ ಎರಡೂ ದಿನಗಳಂದು ಜಿಲ್ಲೆಯಾದ್ಯಂತ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಯಾವುದೇ ಸಂತೆ ಹಾಗೂ ಜಾತ್ರೆಗಳನ್ನು ನಡೆಸದಂತೆ ಸೂಚನೆ ನೀಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶಿಸಿದ್ದಾರೆ.

ಇದನ್ನೂ ಓದಿ – ಪ್ರಯಾಣಿಕರೆ ಗಮನಿಸಿ, ಎರಡು ದಿನ ಕೆಎಸ್‌ಆರ್‌ಟಿಸಿ ಬಸ್‌ ಸಿಗಲ್ಲ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment