ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 NOVEMBER 2023
SHIMOGA : ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರೆ ಕುರಿತು ವಾಟ್ಸಪ್ನಲ್ಲಿ ನಕಲಿ ದಿನಾಂಕ ಹರಿಬಿಡಲಾಗಿದೆ. ಮೆಸೇಜ್ ವೈರಲ್ ಆಗುತ್ತಿದ್ದಂತೆ ದೇವಸ್ಥಾನ ಸಮಿತಿ ವತಿಯಿಂದ ಸ್ಪಷ್ಟನೆ ನೀಡಲಾಗಿದೆ.
ವಾಟ್ಸಪ್ನಲ್ಲಿ ಹರಿದಾಡಿದ್ದೇನು? ವಾಸ್ತವವೇನು?
ವಾಟ್ಸಪ್ನಲ್ಲಿ ಹರಿದಾಡಿದ್ದು : ಶಿವಮೊಗ್ಗದ ಶ್ರೀ ಮಾರಿಕಾಂಬಾ ದೇವಿ ಜಾತ್ರೆ ಮಾರ್ಚ್ 12 ರಿಂದ 16ರವರೆಗೆ ಜರುಗಲಿದೆ.
ವಾಸ್ತವವೇನು? : ಈ ಕುರಿತು ದೇಗುಲ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ಕೆಲವು ವಾಟ್ಸಪ್ ಗ್ರೂಪ್ಗಳಲ್ಲಿ ಮಾರಿಕಾಂಬಾ ದೇವಿ ಜಾತ್ರೆ ಮಹೋತ್ಸವ ಡೇಟ್ ಫಿಕ್ಸ್ ಆಗಿದೆ ಎಂದು ಸುಳ್ಳು ಮಾಹಿತಿ ಹರಡಲಾಗುತ್ತಿದೆ. ಸಮಿತಿಯ ವತಿಯಿಂದ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ್ ಭಾರದ್ವಾಜ್ ತಿಳಿಸಿದ್ದಾರೆ.
ಇದನ್ನೂ ಓದಿ – ಭದ್ರಾವತಿಯಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ ಡೆಂಗಿ, ಯಾವ್ಯಾವ ವರ್ಷ ಎಷ್ಟಿತ್ತು ಪ್ರಕರಣ?
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















