ಶಿವಮೊಗ್ಗದ ಏಜೆನ್ಸಿಯಲ್ಲಿ ನಕಲಿ ಗುಡ್‌ ನೈಟ್‌ | ರೈಲಿನಲ್ಲಿ ಅನಾಥವಾಗಿತ್ತು ಐ ವಾಚ್‌ – ಫಟಾಫಟ್‌ ಕ್ರೈಮ್‌ ನ್ಯೂಸ್‌

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

FATAFAT-NEWS-BAND.webp

ರಾತ್ರೋರಾತ್ರಿ ಬೈಕ್‌ ನಾಪತ್ತೆ

SHIVAMOGGA LIVE NEWS | 22 JANUARY 2024

SHIMOGA : ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಕಳ್ಳತನ ಮಾಡಲಾಗಿದೆ. ಶರಾವತಿ ನಗರದ ಪಾಂಡುರಂಗ ದೇವಸ್ಥಾನ ಸಮೀಪದ ಮನೆಯೊಂದರ ಮುಂದೆ ಹರೀಶ್‌ ಎಂಬುವವರು ನಿಲ್ಲಿಸಿದ್ದ ಸ್ಪ್ಲೆಂಡರ್‌ ಬೈಕ್‌ ಕಳುವಾಗಿದೆ. ಬೆಳಗ್ಗೆ ಮನೆಯಿಂದ ಹೊರ ಬಂದು ನೋಡಿದಾಗ ಬೈಕ್‌ ಇರಲಿಲ್ಲ. ಎಲ್ಲೆಡೆ ಹುಡುಕಾಡಿದ ಬಳಿಕ ಹರೀಶ್‌ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಒತ್ತಿ.

Leave a Comment