ಶಿವಮೊಗ್ಗ ಲೈವ್
(ಈ ಸುದ್ದಿಯನ್ನು ಇನ್ನು 28 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ನಕಲಿ ಗುಡ್ ನೈಟ್ ಲಿಕ್ವಿಡ್ ಮಾರಾಟ, ಶಿವಮೊಗ್ಗದಲ್ಲಿ ಕೇಸ್
SHIVAMOGGA LIVE NEWS | 22 JANUARY 2024
SHIMOGA : ನಕಲಿ ಗುಡ್ ನೈಟ್ ಗೋಲ್ಡ್ ಫ್ಲಾಶ್ ಲಿಕ್ವಿಡ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಶಿವಮೊಗ್ಗದ ಏಜೆನ್ಸಿಯೊಂದರ ವಿರುದ್ಧ ಪ್ರಕರಣ ದಾಖಲಾಗಿದೆ. ಮುಂಬೈನ ಇನ್ವೆಸ್ಟಿಗೇಷನ್ ಮತ್ತು ಡಿಟೆಕ್ಟೀವ್ ಸರ್ವಿಸ್ ಸಂಸ್ಥೆ ಪರಿಶೀಲನೆ ನಡೆಸಿದಾಗ ಏಜೆನ್ಸಿಯೊಂದರಲ್ಲಿ ಮಾರಾಟ ಮಾಡುತ್ತಿದ್ದ ಗುಡ್ ನೈಟ್ ಗೋಲ್ಡ್ ಫ್ಲಾಶ್ ಲಿಕ್ವೆಡ್ ನಕಲಿ ಎಂಬುದು ಗೊತ್ತಾಗಿತ್ತು. ಈ ಹಿನ್ನೆಲೆ ಏಜೆನ್ಸಿ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಒತ್ತಿ.
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
