ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 ಮಾರ್ಚ್ 2022
ಶಿವಮೊಗ್ಗ ನಗರದ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಮೆಸೇಜುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ.
ಡಿಡಿಪಿಯು ಸ್ಪಷ್ಟನೆ ಏನು?
‘ಮಾರ್ಚ್ 7ರಂದು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದೆ. ಈ ಸುದ್ದಿ ಸತ್ಯಕ್ಕೆ ದೂರವಾಗಿದ್ದು, ತರಗತಿಗಳು ಎಂದಿನಂತೆ ನಡೆಯಲಿದೆ’ ಎಂದು ಡಿಡಿಪಿಯು ಅವರು ಸ್ಪಷ್ಟನೆ ನೀಡಿದ್ದಾರೆ.
ವೈರಲ್ ಆಯ್ತು ಮೆಸೇಜ್
ಇನ್ನು, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂಬ ಮೆಸೇಜು ಸಾಮಾಜಿಕ ಜಾಲತಣದಲ್ಲಿ ವೈರಲ್ ಆಗಿದೆ. ಇದರಿಂದ ವಿದ್ಯಾರ್ಥಿಗಳು, ಪೋಷಕರು, ಕಾಲೇಜು ಸಿಬ್ಬಂದಿ ಗೊಂದಲಕ್ಕೀಡಾಗಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






