ಶಿವಮೊಗ್ಗ LIVE
SHIVAMOGGA LIVE NEWS
SHIMOGA | ಮೆಲ್ಬರ್ನ್ ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಕ್ರಿಕೆಟ್ ತಂಡ ವಿಜಯ ಸಾಧಿಸುತ್ತಿದ್ದಂತೆ ಶಿವಮೊಗ್ಗದಲ್ಲಿ ಕ್ರಿಕೆಟ್ ಪ್ರೇಮಿಗಳು ಸಂಭ್ರಮಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿ ಪಟ್ಟರು. (VIRAT KOHLI)
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮಲವಗೊಪ್ಪದಲ್ಲಿ ನಾಗರಿಕರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ವಿರಾಟ್ ಕೊಹ್ಲಿ ಮತ್ತು ಟೀಂ ಇಂಡಿಯಾ ಪರವಾಗಿ ಘೋಷಣೆ ಕೂಗಿದರು. (VIRAT KOHLI)
ನಗರದ ವಿವಿಧೆಡೆ ಜನರು ಭಾರತ ತಂಡದ ಗೆಲುವಿನ ಹಿನ್ನೆಲೆ ಸಂಭ್ರಮಾಚರಣೆ ಮಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಪ್ರಕಟಿಸಿ ಖುಷಿಪಟ್ಟರು.

ಕ್ಲಿಕ್ ಮಾಡಿ ಇದನ್ನೂ ಓದಿ | ದುಬಾರಿ ದೀಪಾವಳಿ, ಮಾರುಕಟ್ಟೆಯಲ್ಲಿ ಬಿರುಸಾಯ್ತು ಹಬ್ಬದ ಖರೀದಿ, ಹೇಗಿದೆ ಹೂವು, ಹಣ್ಣಿನ ಬೆಲೆ?
ADVERTISEMENT (VIRAT KOHLI)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






