ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಬೆಳ್ಳಂಬೆಳಗ್ಗೆ 15ಕ್ಕೂ ಹೆಚ್ಚು ರೈತರು ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಶಿವಮೊಗ್ಗ ಲೈವ್.ಕಾಂ | SHIMOGA | 2 ಜನವರಿ 2020

ತುಮಕೂರಿಗೆ ಹೊರಟಿದ್ದ 15ಕ್ಕೂ ಹೆಚ್ಚು ರೈತರನ್ನು ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಳಗ್ಗೆ ರೈಲ್ವೆ ನಿಲ್ದಾಣದ ಪ್ರವೇಶ ದ್ವಾರದಲ್ಲೇ ರೈತರನ್ನು ತಡೆದ ಪೊಲೀಸರು, ಬಂಧಿಸಿದ್ದಾರೆ.

https://www.facebook.com/liveshivamogga/videos/2460320704210277/?t=10

ಪೊಲೀಸರು ರೈತರನ್ನು ತಡೆಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ರೈತರ ಬಂಧನಕ್ಕೆ ಕಾರಣವೇನು?

ಪ್ರಧಾನಿ ನರೇಂದ್ರ ಮೋದಿ ಅವರು ಇವತ್ತು ತುಮಕೂರಿಗೆ ಭೇಟಿ ನೀಡುತ್ತಿದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಪ್ರತಿಭಟನೆ ನಡೆಸಲು ರೈತ ಸಂಘ ಮತ್ತು ಹಸಿರು ಸೇನೆ ನಿರ್ಧರಿಸಿದೆ. ಕೇಂದ್ರ ಸರ್ಕಾರದ ರೈತ ವಿರೋಧ ನೀತಿ ವಿರೋಧಿಸಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು.

ರಾಜ್ಯದ ವಿವಿಧೆಡೆಯ ರೈತರು ತುಮಕೂರಿಗೆ ತೆರಳುತ್ತಿದ್ದಾರೆ. ಶಿವಮೊಗ್ಗದಿಂದಲೂ ರೈತರು ತೆರಳಲು ಸಿದ್ಧವಾಗಿದ್ದರು. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅರೆಸ್ಟ್ ಮಾಡಲಾಗಿದೆ.

ರೈತ ಸಂಘದ ಜಿಲ್ಲಾಧ್ಯಕ್ಷ ಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಜಗದೀಶ್, ಕಾರ್ಯಾಧ್ಯಕ್ಷ ಪಿ.ಡಿ.ಮಂಜಪ್ಪ, ಕಾರ್ಯದರ್ಶಿ ಗುರುಶಾಂತ, ತಾಲೂಕು ಅಧ್ಯಕ್ಷ ಚಂದ್ರಪ್ಪ, ಭದ್ರಾವತಿ ತಾಲೂಕು ಅಧ್ಯಕ್ಷ ಪಂಚಾಕ್ಷರಿ ಸೇರಿದಂತೆ ಹಲವರನ್ನು ಬಂಧಿಸಲಾಯಿತು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 2, 2020

Acting Registrar Appointed for Kuvempu University

Acting Registrar Appointed for Kuvempu University

ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರಭಾರ ಕುಲಸಚಿವ

ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರಭಾರ ಕುಲಸಚಿವ

ಭದ್ರಾವತಿಯ ಇಬ್ಬರಿಗೆ 10 ವರ್ಷ ಜೈಲು, ₹2.23 ಲಕ್ಷ ದಂಡ, ಕಾರಣವೇನು?

ಭದ್ರಾವತಿಯ ಇಬ್ಬರಿಗೆ 10 ವರ್ಷ ಜೈಲು, ₹2.23 ಲಕ್ಷ ದಂಡ, ಕಾರಣವೇನು?

ಇಂದಿನ ಪಂಚಾಂಗ, ಶುಭ ಸಮಯ ಯಾವಾಗಿದೆ?

ಇಂದಿನ ಪಂಚಾಂಗ, ಶುಭ ಸಮಯ ಯಾವಾಗಿದೆ?

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

Leave a Comment