ಹುತಾತ್ಮ ಭಾರತೀಯ ಯೋಧರಿಗೆ ರೈತರ ನಮನ, ಚೀನಾ ಕುತಂತ್ರದ ವಿರುದ್ಧ ಅನ್ನದಾತರ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜೂನ್ 2020

104483797 890533651426546 893018903127869598 n.jpg? nc cat=109& nc sid=8024bb& nc ohc=4sy4qcACV9QAX 284yQ& nc ht=scontent.fblr1 3

ಭಾರತ ಚೀನಾ ಗಡಿಯಲ್ಲಿ ಹುತಾತ್ಮರಾದ ಭಾರತೀಯ ಸೇನೆಯ ಯೋಧರಿಗೆ ಇವತ್ತು ರೈತರು ಗೌರವ ನಮನ ಸಲ್ಲಿಸಿದ್ದಾರೆ. ರಾಜ್ಯ ರೈತರ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಮನ ಸಲ್ಲಿಸಲಾಯಿತು.

104171942 892019767944601 6440612529489965117 o.jpg? nc cat=110& nc sid=110474& nc ohc=X5toOr79KEMAX9tBliO& nc ht=scontent.fblr1 4

ಮಹಾವೀರ ಸರ್ಕಲ್‍ನಲ್ಲಿ ಯೋಧರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ನಮನ ಸಲ್ಲಿಸಲಾಯಿತು. ಇದೇ ವೇಳೆ ಮಾತನಾಡಿದ ರಾಜ್ಯ ರೈತ ಸಂಘದ ಮುಖಂಡ ಕೆ.ಟಿ.ಗಂಗಾಧರ್ ಅವರು, ಚೀನಾ ಕುತಂತ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ನಮನದ ವಿಡಿಯೋ ರಿಪೋರ್ಟ್

https://www.facebook.com/liveshivamogga/videos/872236273264206/?t=0

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 20, 2020

Leave a Comment