ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020
ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಎಚ್ಚರಿಕೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಸೆಪ್ಟೆಂಬರ್ 21ರಂದು ವಿಧಾನಸೌಧ ಮುತ್ತಿಗೆ ಹಾಕಲಾಗುತ್ತದೆ. ಬೆಂಗಳೂರಿನ ಸಿಟಿ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ಆರಂಭವಾಗಲಿದೆ. ಆ ದಿನ ಮೌರ್ಯ ಸರ್ಕಲ್ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಸಭೆ ನಡೆಯಲಿದೆ ಎಂದರು.
ಒಂದು ಲಕ್ಷ ರೈತರು
ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆಗಳಿಂದ ರೈತರು, ಸಾಮಾನ್ಯ ಜರಿಗೆ ತೊಂದರೆ ಆಗುತ್ತಿದೆ. ಆದ್ದರಿಂದ ಕೂಡ ಕಾಯ್ದೆಗಳು, ತಿದ್ದುಪಡಿಗಳನ್ನು ಹಿಂಪಡೆಯಬೇಕು. ಸೆ.21ರಂದು ನಡೆಯುವ ಧರಣಿ ಸತ್ಯಾಗ್ರಹದಲ್ಲಿ ಒಂದು ಲಕ್ಷ ಜನ ಸೇರುವ ಸಾದ್ಯತೆ ಇದೆ ಎಂದು ಬಸವರಾಜಪ್ಪ ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















