ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಸೆಪ್ಟಂಬರ್ 2020
ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ರೈತ ಸಂಘದ ವತಿಯಿಂದ ಇವತ್ತು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ರೈತ ವಿರೋಧಿ ಕಾಯ್ದೆಗಳು ಜಾರಿಯಾಗಬಾರದು ಎಂದು ರೈತರು ಆಗ್ರಹಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೆರವಣಿಗೆ, ನಿರಂತರ ಧರಣಿ ಎಚ್ಚರಿಕೆ
ಮಹಾವೀರ ಸರ್ಕಲ್‍ನಿಂದ ಪ್ರತಿಭಟನೆ ಆರಂಭಿಸಿದ ರೈತರು, ಸವಳಂಗ ರಸ್ತೆಯಲ್ಲಿ ಮೆರವಣಿಗೆ ಮಾಡಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನಾ ಸಭೆ ನಡೆಸಿದರು. ಸರ್ಕಾರ ನಿಲುವು ಬದಲಿಸದಿದ್ದರೆ ನಿರಂತರ ಧರಣಿಯ ಎಚ್ಚರಿಕೆ ನೀಡಿದರು.
ರೈತ ಮುಖಂಡರು ಏನಂದರು? ಹೇಗಿತ್ತು ಪ್ರತಿಭಟನೆ? ಇಲ್ಲಿದೆ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]