ಮಲವಗೊಪ್ಪ ಕಾಡಾ ಕಚೇರಿ ಮುಂಭಾಗ ರೈತರ ಹೋರಾಟ, ಗ್ರಾಮ ಬಂದ್‌ ಚಳವಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS | 27 FEBRUARY 2024

SHIMOGA : ಕನಿಷ್ಠ ಬೆಂಬಲ ಬೆಲೆ, ಅಗತ್ಯ ವಸ್ತುಗಳ ಕಾಯ್ದೆಗೆ ತಿದ್ದುಪಡಿ ಮಾಡಬಾರದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇವತ್ತು ಗ್ರಾಮ ಬಂದ್‌ ಚಳವಳಿ ನಡೆಸಲಾಯಿತು. ಈ ಹಿನ್ನೆಲೆ ಶಿವಮೊಗ್ಗದ ಮಲವಗೊಪ್ಪದಲ್ಲಿರುವ ಭದ್ರಾ ಕಾಡಾ ಕಚೇರಿ ಮುಂಭಾಗ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮುಖಂಡ ಕೆ.ಟಿ.ಗಂಗಾಧರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬೇಡಿಕೆಗಳನ್ನು ಈಡೇರಿಸಬೇಕು. ರೈತ ವಿರೋಧಿ ಮೂರು ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದೆ ವೇಳೆ ಮಾತನಾಡಿದ ರೈತ ಮುಖಂಡ ಕೆ.ಟಿ.ಗಂಗಾಧರ್‌, ಸ್ವಾಮಿನಾಥನ್‌ ವರದಿ ಜಾರಿಗೊಳಿಸುವುದಾಗಿ ಚುನಾವಣೆ ಪ್ರಣಾಳಿಕೆಯಲ್ಲಿ ಈ ಹಿಂದೆ ಬಿಜೆಪಿ ಘೋಷಿಸಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಮಾತು ತಪ್ಪಿದೆ. ಈಗ ಸ್ರುಪ್ರೀಂ ಕೋರ್ಟ್‌ನಲ್ಲಿ ಸ್ವಾಮಿನಾಥನ್‌ ವರದಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಅಫಿಡವಿಟ್‌ ಸಲ್ಲಿಸಿದೆ. ಕೇಂದ್ರ ಸರ್ಕಾರ ಕೂಡಲೆ ಅಫಿಡವಿಟ್‌ ಹಿಂಪಡೆಯಬೇಕು. ಆಗ ಮಾತ್ರ ರೈತರ ಬೆಳಗೆ ಉತ್ತಮ ಬೆಲೆ, ಆಹಾರ ಸ್ವಾರ್ವಭೌಮತ್ವ, ಗ್ರಾಹಕರಿಗೆ ನ್ಯಾಯಯುತ ಬೆಲೆಯಲ್ಲಿ ಆಹಾರೋತ್ಪನ್ನ ಸಿಗಲಿದೆ ಎಂದು ಆಗ್ರಹಿಸಿದರು.

ಇದನ್ನೂ ಓದಿ – ಶಿವಮೊಗ್ಗ ಲೋಕಸಭೆಗೆ ಕಾಂಗ್ರೆಸ್‌ನಿಂದ ‘ಅಚ್ಚರಿ ಅಭ್ಯರ್ಥಿ’, ಈ ಇಬ್ಬರ ಪೈಕಿ ಕಣಕ್ಕಿಳಿಯೋದು ಯಾರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 27, 2024

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮುಂದುವರೆಯುತ್ತಾ ಮಳೆ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮುಂದುವರೆಯುತ್ತಾ ಮಳೆ? ಇಲ್ಲಿದೆ ಇಂದಿನ ಹವಾಮಾನ ವರದಿ

ಇವತ್ತು ತ್ರಯೋದಶಿ, ಶುಭ ಸಮಯ ಎಷ್ಟೊತ್ತಿಗಿದೆ? ಇಂದಿನ ಪಂಚಾಂಗ

ಇವತ್ತು ತ್ರಯೋದಶಿ, ಶುಭ ಸಮಯ ಎಷ್ಟೊತ್ತಿಗಿದೆ? ಇಂದಿನ ಪಂಚಾಂಗ

Bus falls off bridge near Bhadravathi, 30 injured

Bus falls off bridge near Bhadravathi, 30 injured

ಸೇತುವೆಯಿಂದ ಕೆಳಗೆ ಹಾರಿದ ಖಾಸಗಿ ಬಸ್‌, ಹೇಗಾಯ್ತು ಘಟನೆ?

ಸೇತುವೆಯಿಂದ ಕೆಳಗೆ ಹಾರಿದ ಖಾಸಗಿ ಬಸ್‌, ಹೇಗಾಯ್ತು ಘಟನೆ?

BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

Leave a Comment