ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 DECEMBER 2023
SHIMOGA : ಸಂಯುಕ್ತ ಕಿಸಾನ್ ಮೋರ್ಚಾ, ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ರಾಜ್ಯ ಸಂಘದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ (freedom park) ಡಿ.23ರಂದು ಬೆಳಿಗ್ಗೆ 11 ಗಂಟೆಗೆ ರೈತರ ಮಹಾ ಅಧಿವೇಶನ (session) ಹಮ್ಮಿಕೊಳ್ಳಲಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರಬೂರು ಶಾಂತಕುಮಾರ್ ಹೇಳಿದರು.
ಇದನ್ನೂ ಓದಿ- ಶಿವಮೊಗ್ಗದಲ್ಲಿ ಡಿಎಸ್ಎಸ್ ಸಮಾವೇಶ, ಸಂವಿಧಾನದ ಕುರಿತು ಯಾರೆಲ್ಲ ಏನೇನು ಹೇಳಿದರು? ಇಲ್ಲಿದೆ ಡಿಟೇಲ್ಸ್
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುರಬೂರು ಶಾಂತಕುಮಾರ್, ರಾಜ್ಯದಲ್ಲಿ ಬರದ ಛಾಯೆ ಇದೆ. ಎಲ್ಲಾ ರೈತರ ಕೃಷಿ ಸಾಲ ಮನ್ನ ಮಾಡಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ, ಕಾನೂನು ಜಾರಿ ಆಗಬೇಕು. ಕಬ್ಬಿನ ದರ ಟನ್ಗೆ ಕನಿಷ್ಠ 4 ಸಾವಿರ ರೂ. ನಿಗದಿಪಡಿಸಬೇಕು ಸೇರಿದಂತೆ ವಿವಿಧ ಹಕ್ಕೊತ್ತಾಯವನ್ನು ಅಧಿವೇಶನದಲ್ಲಿ (session) ಪ್ರಸ್ತಾಪಿಸಲಾಗುತ್ತದೆ ಎಂದು ತಿಳಿಸಿದರು.
LATEST NEWS
- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






