ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 2 JANUARY 2025
ಶಿವಮೊಗ್ಗ : ದೆಹಲಿಯ ಗಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ನಡೆಸುತ್ತಿರುವ ಹೋರಾಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ರೈತರ (Farmers) ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
[su_note note_color=”#f1f1f1″ text_color=”#000000″ radius=”0″]

[su_button target=”blank” style=”flat” background=”#f1f1f1″ color=”#f60000″ size=”16″ center=”yes” icon=”icon: quote-left” icon_color=”#f60000″][/su_button]
ಭರವಸೆ ಈಡೇರಿಸಲು ಸರ್ಕಾರ ವಿಫಲವಾಗಿದೆ. ಹಾಗಾಗಿ ಕಳೆದ 8 ತಿಂಗಳಿಂದ ರೈತರು ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ನಾಯಕ ಜಗತ್ ಸಿಂಗ್ ದಲೈವಾಲ ಅವರು 38 ದಿನದಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಆರೋಗ್ಯ ತೀರ ಹದಗೆಟ್ಟಿದೆ. ಇನ್ನಾದರು ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಚಳವಳಿ ತೀವ್ರಗೊಳಿಸಲಾಗುತ್ತದೆ.
– ಹೆಚ್.ಆರ್.ಬಸವರಾಜಪ್ಪ, ರೈತ ಸಂಘದ ರಾಜ್ಯಾಧ್ಯಕ್ಷ
![]()
[/su_note]
ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ರಾಘವೇಂದ್ರ, ರಾಜ್ಯ ಉಪಾಧ್ಯಕ್ಷ ಹಿಟ್ಟೂರು ರಾಜು, ಭದ್ರಾವತಿ ತಾಲೂಕು ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ, ತಾಲೂಕು ಅಧ್ಯಕ್ಷ ಜಿ.ಎನ್.ಪಂಚಾಕ್ಷರಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಇದನ್ನೂ ಓದಿ » ಶಿವಮೊಗ್ಗ ಲೈವ್.ಕಾಂ ವರದಿ ಬೆನ್ನಿಗೆ ಎಚ್ಚೆತ್ತ ಅಧಿಕಾರಿಗಳು, ಸ್ಲ್ಯಾಬ್‌ಗಳು ಬದಲು
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















