ಶಿವಮೊಗ್ಗದಲ್ಲಿ ಫ್ಯಾಷನ್‌ ಶೋ | ಇಸ್ಕಾನ್‌ನಿಂದ ಬೇಸಿಗೆ ಶಿಬಿರ | ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಮಹಾಸಭೆಗೆ ದಿನಾಂಕ ಫಿಕ್ಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 MARCH 2024

ಶಿವಮೊಗ್ಗದಲ್ಲಿ ಫ್ಯಾಷನ್‌ ಶೋ

SHIMOGA :  ಶ್ರೀನಿಧಿ ಸಿಲ್ಕ್ಸ್ಆ್ಯಂಡ್‌ ಟೆಕ್ಸ್‌ಟೈಲ್ಸ್‌ನ 40ನೇ ವರ್ಷದ ವಾರ್ಷಿಕೋತ್ಸವದ ಹಿನ್ನೆಲೆ ಫ್ಯಾಷನ್ ಶೋ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ಹೆಸರು ನೋಂದಾಯಿಸಿಕೊಳ್ಳಲು ಮಾ.23 ಕೊನೆಯ ದಿನ. ಮಕ್ಕಳ ವಿಭಾಗ (5 ರಿಂದ 12ವರ್ಷ), ವಿದ್ಯಾರ್ಥಿಗಳ ವಿಭಾಗ (18ರಿಂದ 25 ವರ್ಷ), ಮಹಿಳಾ ವಿಭಾಗ (ವಿವಾಹಿತರು ಮತ್ತು ಅವಿವಾಹಿತರು), ತಾಯಿ ಮತ್ತು ಮಗು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಹೆಸರು ನೋಂದಾಯಿಸಲು ಮೊ: 8088810777 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಇಸ್ಕಾನ್‌ನಿಂದ ಬೇಸಿಗೆ ಶಿಬಿರ

SHIMOGA : ಇಸ್ಕಾನ್‌ ವತಿಯಿಂದ ಏ.11 ರಿಂದ 21 ರವರೆಗೆ 5 ವರ್ಷದಿಂದ 15 ವರ್ಷದ ಮಕ್ಕಳಿಗೆ ಬೇಸಿಗೆ ಶಿಬಿರ ಆಯೋಜಿಸಲಾಗಿದೆ. ಶಿವಮೊಗ್ಗ ವೆಂಕಟೇಶ್‌ ನಗರದಲ್ಲಿರುವ ಬಸವಕೇಂದ್ರದಲ್ಲಿ ಪ್ರತಿದಿನ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಪ್ರಾಣಾಯಾಮ, ಯೋಗ, ಚಿತ್ರಕಲೆ, ಸಂಗೀತ ಸಾಹಿತ್ಯದಂತಹ ವಿವಿಧ ಚಟುವಟುಕೆಗಳಿರುತ್ತವೆ. ಮಕ್ಕಳಿಗೆ ತಂಪು ಪಾನೀಯ ಮತ್ತು ಭೋಜನದ ವ್ಯವಸ್ಥೆ ಕಲ್ಪಿಸಲಾಗುವುದು. ಆಸಕ್ತ ಪೋಷಕರು ಹೆಚ್ಚಿನ ಮಾಹಿತಿಗೆ 9743206075 ಅಥವಾ8073211757 ನಂಬರಿಗೆ ಸಂಪರ್ಕಿಸಬಹುದು.

ಸಂಘದ ಸರ್ವ ಸದಸ್ಯರ ಮಹಾಸಭೆ

SHIMOGA : ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಮಾ.24ರಂದು ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ. ಸಂಘದ ಆವರಣದಲ್ಲಿರುವ ಶಾಂತಲಾ ಸ್ಪೇರೋಕಾಸ್ಟ್‌ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಎನ್‌.ಗೋಪಿನಾಥ್‌ ಅವರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ‌

ಇದನ್ನೂ ಓದಿ – SHIMOGA JOBS | ಪ್ರತಿಷ್ಠಿತ ಶೋ ರೂಂನಲ್ಲಿ ವಿವಿಧ ಹುದ್ದೆ ಖಾಲಿ ಇದೆ | ಸೆಕ್ಯೂರಿಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 22, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment