ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 22 MARCH 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗದಲ್ಲಿ ಫ್ಯಾಷನ್ ಶೋ
SHIMOGA : ಶ್ರೀನಿಧಿ ಸಿಲ್ಕ್ಸ್ಆ್ಯಂಡ್ ಟೆಕ್ಸ್ಟೈಲ್ಸ್ನ 40ನೇ ವರ್ಷದ ವಾರ್ಷಿಕೋತ್ಸವದ ಹಿನ್ನೆಲೆ ಫ್ಯಾಷನ್ ಶೋ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ಹೆಸರು ನೋಂದಾಯಿಸಿಕೊಳ್ಳಲು ಮಾ.23 ಕೊನೆಯ ದಿನ. ಮಕ್ಕಳ ವಿಭಾಗ (5 ರಿಂದ 12ವರ್ಷ), ವಿದ್ಯಾರ್ಥಿಗಳ ವಿಭಾಗ (18ರಿಂದ 25 ವರ್ಷ), ಮಹಿಳಾ ವಿಭಾಗ (ವಿವಾಹಿತರು ಮತ್ತು ಅವಿವಾಹಿತರು), ತಾಯಿ ಮತ್ತು ಮಗು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಹೆಸರು ನೋಂದಾಯಿಸಲು ಮೊ: 8088810777 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇಸ್ಕಾನ್ನಿಂದ ಬೇಸಿಗೆ ಶಿಬಿರ
SHIMOGA : ಇಸ್ಕಾನ್ ವತಿಯಿಂದ ಏ.11 ರಿಂದ 21 ರವರೆಗೆ 5 ವರ್ಷದಿಂದ 15 ವರ್ಷದ ಮಕ್ಕಳಿಗೆ ಬೇಸಿಗೆ ಶಿಬಿರ ಆಯೋಜಿಸಲಾಗಿದೆ. ಶಿವಮೊಗ್ಗ ವೆಂಕಟೇಶ್ ನಗರದಲ್ಲಿರುವ ಬಸವಕೇಂದ್ರದಲ್ಲಿ ಪ್ರತಿದಿನ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಪ್ರಾಣಾಯಾಮ, ಯೋಗ, ಚಿತ್ರಕಲೆ, ಸಂಗೀತ ಸಾಹಿತ್ಯದಂತಹ ವಿವಿಧ ಚಟುವಟುಕೆಗಳಿರುತ್ತವೆ. ಮಕ್ಕಳಿಗೆ ತಂಪು ಪಾನೀಯ ಮತ್ತು ಭೋಜನದ ವ್ಯವಸ್ಥೆ ಕಲ್ಪಿಸಲಾಗುವುದು. ಆಸಕ್ತ ಪೋಷಕರು ಹೆಚ್ಚಿನ ಮಾಹಿತಿಗೆ 9743206075 ಅಥವಾ8073211757 ನಂಬರಿಗೆ ಸಂಪರ್ಕಿಸಬಹುದು.
ಸಂಘದ ಸರ್ವ ಸದಸ್ಯರ ಮಹಾಸಭೆ
SHIMOGA : ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಮಾ.24ರಂದು ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ. ಸಂಘದ ಆವರಣದಲ್ಲಿರುವ ಶಾಂತಲಾ ಸ್ಪೇರೋಕಾಸ್ಟ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಅವರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – SHIMOGA JOBS | ಪ್ರತಿಷ್ಠಿತ ಶೋ ರೂಂನಲ್ಲಿ ವಿವಿಧ ಹುದ್ದೆ ಖಾಲಿ ಇದೆ | ಸೆಕ್ಯೂರಿಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ