Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಜೀವಾವಧಿ, ಗಲ್ಲು ಶಿಕ್ಷೆ ವಿಧಿಸಬೇಕು, ಮಹಿಳೆಯರ ಆಗ್ರಹ – ಫಟಾಫಟ್‌ ನ್ಯೂಸ್

ಜೀವಾವಧಿ, ಗಲ್ಲು ಶಿಕ್ಷೆ ವಿಧಿಸಬೇಕು, ಮಹಿಳೆಯರ ಆಗ್ರಹ – ಫಟಾಫಟ್‌ ನ್ಯೂಸ್

23/09/2024 6:45 PM
ನಿತಿನ್‌ ಕೈದೊಟ್ಲು

FATAFAT NEWS, 23 SEPTEMBER 2024

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಗಾಂಧಿ ಜಯಂತಿಯಂದು ಉಪವಾಸ ಸತ್ಯಾಗ್ರಹ

EBEDEF FATAFAT-1-NEW.webpಶಿವಮೊಗ್ಗ ಲೈವ್.ಕಾಂ : ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಿಗೆ ಅನುದಾನವಿಲ್ಲದೆ ಸೊರಗುತ್ತಿವೆ. ಆದ್ದರಿಂದ ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಪ್ರೀಡಂ ಪಾರ್ಕ್‌ ಆವರಣದಲ್ಲಿ ಅ.2 ರಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟ ಜಿಲ್ಲಾ ಘಟಕ ಅಧ್ಯಕ್ಷ ಜಿ.ಟಿ. ಸದಾನಂದ ಅವರು ತಿಳಿಸಿದ್ದಾರೆ.

ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಲಾಗುತ್ತಿದೆ

EBEDEF FATAFAT-2-NEW.webpಶಿವಮೊಗ್ಗ ಲೈವ್.ಕಾಂ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ ಬ್ಯಾಂಕ್‌ಗಾಗಿ ಮುಸ್ಲಿಂಮರ ತುಷ್ಟೀಕರಣ ಮಾಡುತ್ತಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಗಣೇಶ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಶಿವಮೊಗ್ಗ ಮಾರ್ಗವಾಗಿ ತೆರಳುತ್ತಿದ್ದ ವಿಶ್ವ ಹಿಂದು ಪರಿಷತ್ ದಕ್ಷಿಣ ಕರ್ನಾಟಕ ಪ್ರಾಂತ ಜಂಟಿ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ದಾರಿ ಮಧ್ಯದಲ್ಲಿಯೇ ತಡೆಹಿಡಿದಿದ್ದಾರೆ. ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಪ್ರಕರಣ ದಾಖಲಿಸಿ ಅಧಿಕಾರ ದುರ್ಬಳಿಕೆ ಮಾಡುತ್ತಿದ್ದಾರೆ ಎಂದು ಬಜರಂಗದಳ ವಿಭಾಗ ಸಂಯೋಜಕ ರಾಜೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ಜೀವಾವಧಿ ಅಥವಾ ಗಲ್ಲು ಶಿಕ್ಷೆ ವಿಧಿಸಬೇಕು

woman-protest-in-Shimoga-city.

EBEDEF FATAFAT-3-NEW.webpಶಿವಮೊಗ್ಗ ಲೈವ್.ಕಾಂ : ಲೈಂಗಿಕ ಕಿರುಕುಳ, ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಸೌಹಾರ್ದ ಸ್ವ ಸಹಾಯ ಸಂಘಗಳ ತಾಲೂಕು ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಮಕ್ಕಳು, ಮಹಿಳೆಯರ ಮೇಲೆ ದೌರ್ಜನ್ಯ, ಹಿಂಸೆ, ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಹೆಚ್ಚಾಗಿವೆ. ಇಂತಹ ಕೃತ್ಯ ಎಸಗುವವರಿಗೆ ಜೀವಾವಧಿ ಅಥವಾ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಅಧ್ಯಕ್ಷೆ ಪುಷ್ಪಲತಾ, ವಿನಯರಾಜ್‌, ರೂಪಾ, ಸಂಧ್ಯಾ, ಅಂಬಿಕಾ ಸೇರಿದಂತೆ ಹಲವರು ಇದ್ದರು. ‌

ಇದನ್ನೂ ಓದಿ » ‘ಇಂತಹವರು ರಾಜಕೀಯದಲ್ಲಿ ಇರಬಾರದುʼ, ಸರ್ಕಾರಕ್ಕೆ ಒಕ್ಕಲಿಗರ ಆಗ್ರಹ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article POWER-CUT-UPDATE-NEWs ELECTRICITY ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಬೆಳಗ್ಗೆಯಿಂದ ಕರೆಂಟ್‌ ಇರಲ್ಲ
Next Article 041221 Siddaramaiah At Shimoga MLC election campaign ‘ಡ್ರೈವಿಂಗ್‌ ಲೈಸೆನ್ಸ್‌ ರದ್ದುಗೊಳಿಸಿ’, ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ

ಇದನ್ನೂ ಓದಿ

130525 CS Shadakshari Press meet in shimoga
SHIVAMOGGA CITY

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Rambapuri-Swamiji-at-mandli-in-Shimoga-city
SHIVAMOGGA CITY

ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Savirada-Vachana-in-Shimoga-city.
SHIVAMOGGA CITY

ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/05/2025
Shimoga-Freedom-Park
SHIVAMOGGA CITY

ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಸಾರ್ವಜನಿಕ ಪ್ರವೇಶ ನಿರ್ಬಂಧ, ಯಾವ ಸಮಯದಲ್ಲಿ ನಿರ್ಬಂಧ? ಯಾಕೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?