Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಶಿವಮೊಗ್ಗದಲ್ಲಿ ಸನ್ಮಾನ, ಯಾರೆಲ್ಲ ಏನೆಲ್ಲ ಮಾತನಾಡಿದರು?

ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಶಿವಮೊಗ್ಗದಲ್ಲಿ ಸನ್ಮಾನ, ಯಾರೆಲ್ಲ ಏನೆಲ್ಲ ಮಾತನಾಡಿದರು?

27/10/2024 7:32 PM
ನಿತಿನ್‌ ಕೈದೊಟ್ಲು

SHIMOGA NEWS, 27 OCTOBER 2024 : ಮೊಹರೆ ಹಣಮಂತರಾಯ ಪತ್ರಿಕಾ ಪ್ರಶಸ್ತಿ ಪಡೆದ ಕ್ರಾಂತಿದೀಪ ಪತ್ರಿಕೆ ಸಂಪಾದಕ ಎನ್.ಮಂಜುನಾಥ್‌ ಮತ್ತು ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪಡೆದ ಕನ್ನಡ ಮೀಡಿಯಂ ವಾಹಿನಿ ಸಂಪಾದಕ ಹೊನ್ನಾಳಿ ಚಂದ್ರಶೇಖರ್‌ ಅವರನ್ನು ಸನ್ಮಾನಿಸಲಾಯಿತು (Felicitation).

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ಭವನದಲ್ಲಿ ಅಭಿನಂದನಾ ಸಮಾರಂಭ ನಡೆಯಿತು. ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಇಬ್ಬರಿನ್ನು ಸನ್ಮಾನಿಸಿದರು.

ಯಾರೆಲ್ಲ ಏನೆಲ್ಲ ಮಾತನಾಡಿದರು?

ಪ್ರತಿಫಲ ಇಲ್ಲದೆ ಕೆಲಸ ಮಾಡಿದರೆ ಮತ್ತು ನೈಜ ಹೋರಾಟದಿಂದ ಸ್ಥಾನಮಾನ, ಗೌರವ  ಪಡೆಯಲು ಸಾಧ್ಯ. ಎನ್.ಮಂಜುನಾಥ್ ವ್ಯಕ್ತಿಯಾಗಿ ಕೆಲಸ ಮಾಡದೆ ಶಕ್ತಿಯಾಗಿ ಕೆಲಸ ಮಾಡಿದವರು. ಕ್ರಾಂತಿಯೊಂದಿಗೆ ದೀಪ ಬೆಳಗಿಸಿದರು. ಪತ್ರಿಕೋದ್ಯಮದ ನೂರಾರು ಮನಸುಗಳಿಗೆ ಆಶ್ರಯ ನೀಡಿ ಅವರಲ್ಲಿ ಪತ್ರಿಕೋದ್ಯಮದ ದೀಪ ಹಚ್ಚಿದರು.

ಬಿ.ವಿ.ಮಲ್ಲಿಕಾರ್ಜುನಯ್ಯ, ಐಎಫ್‌ಡಬ್ಲುಜೆ ಅಧ್ಯಕ್ಷ

RED-LINE-

Felicitation-For-Honnali-Chandrashekar-and-N-Manjunath

ಎಡೆಬಿಡದ ಕೆಲಸದ ಮಧ್ಯೆಯೂ ಹೊನ್ನಾಳಿ ಚಂದ್ರಶೇಖರ್‌ ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದಾರೆ. ನಾಟಕೋತ್ಸವ, ಶಿಬಿರಗಳನ್ನು ಆಯೋಜಿಸುತ್ತ ಯುವ ನಾಟಕಕಾರರನ್ನು ಹುರಿದುಂಬಿಸುತ್ತಿದ್ದಾರೆ. ಇಂಥವರನ್ನು ಅಕಾಡೆಮಿ ಗುರುತಿಸುವ ಮೂಲಕ ಪತ್ರಕರ್ತರೂ ಆಗಿರುವ ಚಂದ್ರಶೇಖರ್ ಅವರನ್ನು ಗೌರವಿಸಿದೆ. ಇದು ಪತ್ರಿಕಾ ಕ್ಷೇತ್ರಕ್ಕೆ ಹೆಮ್ಮೆಯ ವಿಷಯ.

ಸಂತೋಷ್‌ ಕಾಚಿನಕಟ್ಟೆ, ಹಿರಿಯ ವರದಿಗಾರ, ವಿಜಯ ಕರ್ನಾಟಕ

RED-LINE-

ಪತ್ರಿಕೋದ್ಯಮದ ಆಚೆಗು ವಿವಿಧ ಕ್ಷೇತ್ರಗಳಲ್ಲಿ ಎನ್‌.ಮಂಜುನಾಥ್‌ ಹೋರಾಟ ಮಾಡಿದ್ದಾರೆ. ಶಿವಮೊಗ್ಗದ ಪತ್ರಕರ್ತರು ರಾಜ್ಯದ ವಿವಿಧೆಡೆ ಕೆಲಸ ಮಾಡುತ್ತಿದ್ದರೆ ಅದಕ್ಕೆ ಮಂಜುನಾಥ್ ಪ್ರಮುಖ ಕಾರಣ. ಇವರಲ್ಲಿ ತರಬೇತಿ ಪಡೆದ ಪತ್ರಕರ್ತರ ಸಂಖ್ಯೆ ಅತಿ ಹೆಚ್ಚು. ಪತ್ರಿಕಾ ಭವನ ನಿರ್ಮಾಣದಲ್ಲಿ ಮಂಜುನಾಥ್‌ ಅವರ ಪಾತ್ರ ಅತಿ ಮಹತ್ವದ್ದು. ನೈತಿಕ ಪತ್ರಿಕೋದ್ಯಮ ಮಾಡುತ್ತಾ, ಪತ್ರಿಕಾ ರಂಗದ ಎಲ್ಲಾ ಕೆಲಸಕ್ಕೂ ಸದಾ ಪ್ರೋತ್ಸಾಹ ಕೊಡುವ ಗುಣ ಅವರದ್ದು.

ಗೋಪಾಲ ಯಡಗೆರೆ, ಹಿರಿಯ ವರದಿಗಾರ, ಕನ್ನಡಪ್ರಭ

RED-LINE-

ಮಂಜುನಾಥ್ ಎಲ್ಲರ ಭಾವನೆಗಳಿಗೂ ಬೆಲೆ ಕೊಡುತ್ತಾರೆ. ಯುವ ಪತ್ರಕರ್ತರಿಗೂ ಹಿರಿಯರಷ್ಟೇ ಆತ್ಮೀಯರಾಗಿದ್ದಾರೆ. ಸವಾಲಿನ ಪತ್ರಿಕಾ ಕೆಲಸವನ್ನು ತಮ್ಮ ಶ್ರಮ ಹಾಗೂ ದಿಟ್ಟ ಆಲೋಚನೆಗಳ ಮೂಲಕ ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ. ಇಂತಹ ಮಹತ್ತರ ಕೆಲಸ ಗಮನಿಸಿ ಪ್ರಶಸ್ತಿ ಹುಡುಕಿಕೊಂಡು ಬಂದಿದೆ.

ಜೇಸುದಾಸ್, ಹಿರಿಯ ವರದಿಗಾರ, ಜೀ ನ್ಯೂಸ್‌

RED-LINE-

ವಿವಿಧ ತಾಲೂಕಿನ ಪತ್ರಕರ್ತರು, ರೈತ ಮುಖಂಡ ಕೆ.ಟಿ.ಗಂಗಾಧರ್, ವಕೀಲ ಕೆ.ಪಿ.ಶ್ರೀಪಾಲ್, ಕಾಂಗ್ರೆಸ್ ಮುಖಂಡ ಎಲ್. ಸತ್ಯನಾರಾಯಣರಾವ್ ಸಹಿತ ಹಲವರು ಎನ್.ಮಂಜುನಾಥ್ ಮತ್ತು ಹೊನ್ನಾಳಿ ಚಂದ್ರಶೇಖರ್ ಅವರನ್ನು ಗೌರವಿಸಿದರು.

ಇದನ್ನೂ ಓದಿ » ಅಡಿಕೆ ಧಾರಣೆ | ಈ ವಾರ ಶಿವಮೊಗ್ಗದಲ್ಲಿ ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್‌?

ಟೆಲೆಕ್ಸ್‌ ರವಿಕುಮಾರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲೆನಾಡು ಮಿತ್ರ ಪತ್ರಿಕೆ ಸಂಪಾದಕ ನಾಗರಾಜ ನೇರಿಗೆ ನಿರೂಪಣೆ ಮಾಡಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ವೈದ್ಯನಾಥ ಅಧ್ಯಕ್ಷತೆ ವಹಿಸಿದ್ದರು.

RED-LINE

Felicitation : N. Manjunath and Honnali Chandrashekhar were felicitated at Patrika Bhavan. Manjunath, Krantidipa editor, received Mohare Hanamantharaya Journalism Award. Chandrashekhar, Kannada Medium News channel editor, received Karnataka Nataka Academy Award. Shivamogga Press Trust and Karnataka Working Journalists Association organized the event. B.V. Mallikarjunayya felicitated the awardees.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Thirthahalli-News-Update ತೀರ್ಥಹಳ್ಳಿಯಲ್ಲಿ ಅಸ್ವಸ್ಥ ವ್ಯಕ್ತಿ ಸಾವು, ಪತ್ತೆಯಾಗದ ವಾರಸುದಾರರು
Next Article BJP-Leader-NJ-Rajashekar-no-more ಶಿವಮೊಗ್ಗ ನಗರಸಭೆ ಮಾಜಿ ಅಧ್ಯಕ್ಷ ರಾಜಶೇಖರ್‌ ನಿಧನ

ಇದನ್ನೂ ಓದಿ

BJP-City-president-Mohan-Reddy-press-meet.
SHIVAMOGGA CITY

ತುರ್ತು ಪರಿಸ್ಥಿತಿಗೆ 50 ವರ್ಷ, ಶಿವಮೊಗ್ಗದಲ್ಲಿ ಕರಾಳ ದಿನ, ಯಾವಾಗ? ಏನೆಲ್ಲ ಕಾರ್ಯಕ್ರಮ ಇರುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ಸಿಟಿಯ ಅರ್ಧಕ್ಕರ್ಧ ಭಾಗದಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Traffic-Police-checks-School-vans-in-Shimoga-city
SHIVAMOGGA CITY

ಶಿವಮೊಗ್ಗ ಸಿಟಿಯಲ್ಲಿ ಶಾಲಾ ವಾಹನಗಳ ದಿಢೀರ್‌ ತಪಾಸಣೆ, ನಾಲ್ಕು ಡ್ರಂಕ್‌ ಅಂಡ್‌ ಡ್ರೈವ್‌ ಕೇಸ್‌ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Former-Minister-MP-Renukacharya-at-Shimoga-DAR-Police-ground
SHIVAMOGGA CITY

ಶಿವಮೊಗ್ಗದಲ್ಲಿ ದಾವಣಗೆರೆ ಸಿಟಿ ಬಂದ್‌ಗೆ ದಿನಾಂಕ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯಾ, ಯಾವಾಗ? ಯಾಕೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Beluru-Gopalakrishna-Speaks-to-media-about-BJP-Leaders
SHIVAMOGGA CITY

‘ಆಗ ಬೀದಿ ರಂಪಾಟ ಮಾಡಿದ್ದ ಬಿಜೆಪಿ ನಾಯಕರ ಬಾಯಿ ಈಗ ಒಣಗಿ ಹೋಗಿದೆಯೇ?ʼ, ಬೇಳೂರು ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Beluru-Gopalakrishna-speaks-to-media-in-Shimoga
SHIVAMOGGA CITY

‘ಮಿನಿಸ್ಟರ್‌ ರಾಜೀನಾಮೆ ನೀಡಲಿ, ತನಿಖೆ ಎದುರಿಸಲಿʼ, ಬೇಳೂರು ಗೋಪಾಲಕೃಷ್ಣ ಸಲಹೆ, ಕಾಂಗ್ರೆಸ್‌ನಲ್ಲಿ ಸಂಚಲನ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?