ಶಿವಮೊಗ್ಗ ಲೈವ್
ಶಿವಮೊಗ್ಗ: ನಗರಕ್ಕೆ ಯುದ್ಧ ವಿಮಾನ (Fighter Plane) ಆಗಮಿಸುತ್ತಿದೆ. ಈ ಹಿನ್ನೆಲೆ ಅದರ ಸ್ಥಾಪನೆಗೆ ಇವತ್ತು ಸ್ಥಳ ಪರಿಶೀಲನೆ ನಡೆಸಲಾಯಿತು. ಶಾಸಕ ಎಸ್.ಎನ್.ಚನ್ನಬಸಪ್ಪ, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸ್ಥಳ ಪರಿಶೀಲಿಸಿದರು. (ಈ ಸುದ್ದಿಯನ್ನು ಇನ್ನು 34 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಇದನ್ನೂ ಓದಿ » ‘ಶಿವಮೊಗ್ಗ ಜಿಲ್ಲೆಯ 35 ಸಾವಿರ ರೈತರಿಗೆ ನೊಟೀಸ್, ಯಡಿಯೂರಪ್ಪ, ಬಂಗಾರಪ್ಪ ಮಕ್ಕಳ ಮೌನವೇಕೆ?’, ಹೋರಾಟದ ಎಚ್ಚರಿಕೆ
ಫ್ರೀಡಂ ಪಾರ್ಕ್ನಲ್ಲಿ ಯುದ್ಧ ವಿಮಾನವನ್ನು ಸ್ಥಾಪಿಸಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಸ್.ಎನ್.ಚನ್ನಬಸಪ್ಪ ಸ್ಥಳ ಪರಿಶೀಲಿಸಿದರು. ಸಾರ್ವಜನಿಕರು ಸುಗಮವಾಗಿ ಯುದ್ಧ ವಿಮಾನ ವೀಕ್ಷಿಸುವಂತಾಗಬೇಕು ಎಂದು ಸೂಚಿಸಿದರು.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಭಾರತೀಯ ಸೇನೆಯ ಬಳಸುತ್ತಿದ್ದ ಯುದ್ಧ ಟ್ಯಾಂಕರ್ ಅನ್ನು ಫ್ರೀಡಂ ಪಾರ್ಕ್ನಲ್ಲಿಯೇ ಸ್ಥಾಪಿಸಲಾಗಿದೆ. ಇದರ ಸನಿಹದಲ್ಲೇ ಯುದ್ಧ ವಿಮಾನ ಸ್ಥಾಪಿಸುವ ಕುರಿತು ಇವತ್ತು ಸ್ಥಳ ಪರಿಶೀಲಿಸಲಾಯಿತು.

Fighter Plane to be installed in Shimoga

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: