ಶಿವಮೊಗ್ಗದಲ್ಲಿ ಫೈನಾನ್ಸ್‌ ಸಂಸ್ಥೆಯ ಬಾಗಿಲು ತೆಗೆದು ಒಳ ಹೋದ ಮ್ಯಾನೇಜರ್‌, ಸಿಬ್ಬಂದಿಗೆ ಕಾದಿತ್ತು ಶಾಕ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 OCTOBER 2023

SHIMOGA : ಕಿಟಕಿಯ ಕಬ್ಬಿಣದ ರಾಡ್‌ಗಳನ್ನು ಮುರಿದು ಫೈನಾನ್ಸ್‌ ಸಂಸ್ಥೆಯೊಂದರಲ್ಲಿ (Finance Institution) ನಗದು ಮತ್ತು ಸಿಸಿಟಿವಿ ಡಿವಿಆರ್‌ ಕಳ್ಳತನ ಮಾಡಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದ ಎನ್‌.ಟಿ.ರಸ್ತೆಯಲ್ಲಿರುವ ಫೈವ್‌ ಸ್ಟಾರ್‌ ಬಿಸ್ನೆಸ್‌ ಫೈನಾನ್ಸ್‌ ಲಿಮಿಟೆಡ್‌ ಸಂಸ್ಥೆಯಲ್ಲಿ ಘಟನೆ ಸಂಭವಿಸಿದೆ. ಅ.12ರಂದು ರಾತ್ರಿ ಉದ್ಯೋಗಿಗಳು ಸಂಸ್ಥೆಯ ಬಾಗಿಲು ಬಂದ್‌ ಮಾಡಿ ತೆರಳಿದ್ದರು. ಅ.13ರಂದು ಬೆಳಗ್ಗೆ 9.30ಕ್ಕೆ ಸೀನಿಯರ್‌ ಬ್ರಾಂಚ್‌ ಮ್ಯಾನೇಜರ್‌ ಚನ್ನಕೇಶವ ಮತ್ತು ಸಂಸ್ಥೆಯ ಉದ್ಯೋಗಿ ಗುರುರಾಜ್‌ ಸಂಸ್ಥೆಯ ಬೀಗ ತೆಗೆದು ಒಳ ಹೋದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ – ವಿದ್ಯಾನಗರ ಮೇಲ್ಸೇತುವೆ ಕಾಮಗಾರಿ ಕೊನೆ ಹಂತಕ್ಕೆ, ಶಿವಮೊಗ್ಗ – ಚಿತ್ರದುರ್ಗ ರಸ್ತೆಯಲ್ಲಿ ವಾಹನ ಸಂಚಾರದ ಮಾರ್ಗ ಬದಲು

ಬೀರುವಿನ ಲಾಕರ್‌ನಲ್ಲಿ ಇಟ್ಟಿದ್ದ 1.05 ಲಕ್ಷ ರೂ. ನಗದು, ಸಿಸಿಟಿವಿಯ ಡಿವಿಆರ್‌ ಅನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಕಿಟಕಿಯ ಕಬ್ಬಿಣದ ರಾಡ್‌ಗಳನ್ನು ಮುರಿದು ಕಳ್ಳರು ಒಳ ಪ್ರವೇಶಿಸಿದ್ದಾರೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 16, 2023

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

Leave a Comment