ಶಿವಮೊಗ್ಗದಲ್ಲಿ ಗ್ರಾಹಕರಿಂದ ವಸೂಲಿಯಾದ ಸಾಲದ ಹಣ ಫೈನಾನ್ಸ್ ಸಂಸ್ಥೆಗೆ ಕಟ್ಟದ ಸಿಬ್ಬಂದಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

 SHIVAMOGGA LIVE NEWS 

SHIMOGA | ಗ್ರಾಹಕರಿಂದ ಸಾಲದ ಕಂತು ಹಣ ಪಡೆದು ಫೈನಾನ್ಸ್ ಸಂಸ್ಥೆಗೆ ಪಾವತಿಸದ ಆರೋಪದ ಹಿನ್ನೆಲೆ ಕಲೆಕ್ಷನ್ ಮ್ಯಾನೇಜರ್ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. (FINANCE LOAN)

ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.com/img/a/AVvXsEjubsOilkhgq8SzYrg6f_IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW-sE542jUkz81YOwNkKrn9VhvNWib4U_auKCyVAbPTmJGqoC1JFWnN355YeV-7vd8h_okX5bUuHGgBqiG1kMPmUapD4rPa2q_sp-LbzqQ=s926" alt="Shimoga Nanjappa Hospital" width="926" height="521" />

ಸಾವರ್ ಲೈನ್ ರಸ್ತೆಯಲ್ಲಿರುವ ಫೈನಾನ್ಸ್ ಸಂಸ್ಥೆಯೊಂದರಲ್ಲಿ ಘಟನೆ ಸಂಭವಿಸಿದೆ. ಸಂಸ್ಥೆಯ ಕಲೆಕ್ಷನ್ ಮ್ಯಾನೇಜರ್ ಒಬ್ಬರ  ವಿರುದ್ಧ ಪ್ರಕರಣ ದಾಖಲಾಗಿದೆ.

(FINANCE LOAN)

ಏನಿದು ಪ್ರಕರಣ?

ಫೈನಾನ್ಸ್ ಸಂಸ್ಥೆಯು ಸಣ್ಣ ವ್ಯಾಪಾರಕ್ಕೆ ಸಾಲ ನೀಡುತ್ತದೆ. ಕಲೆಕ್ಷನ್ ಮ್ಯಾನೇಜರ್ ಗಳ ಮೂಲಕ ಕಂತು ಹಿಂಪಡೆಯುತ್ತದೆ. ಫೈನಾನ್ಸ್ ಮ್ಯಾನೇಜರ್  ಗ್ರಾಹಕರಿಂದ ಕಂತು ಹಣವನ್ನು ಪಡೆದು ರಶೀದಿ ನೀಡಿದ್ದಾನೆ. ಆದರೆ ಕಂತು ಹಣವನ್ನು ಫೈನಾನ್ಸ್ ಸಂಸ್ಥೆಗೆ ಪಾವತಿಸಿಲ್ಲ ಎಂದು ಆರೋಪಿಸಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ಜಿಲ್ಲೆಯಲ್ಲಿ 15 ದಿನ ವಿಶೇಷ ಕಾರ್ಯಾಚರಣೆ, 41 ಮಂದಿ ವಿರುದ್ಧ ಕೇಸ್, ಕಾರಣವೇನು?

ಹಲವು ಗ್ರಾಹಕರಿಂದ ಪಡೆದ 1.37 ಲಕ್ಷ ರೂ. ಹಣವನ್ನು ಫೈನಾನ್ಸ್ ಸಂಸ್ಥೆಗೆ ಕಟ್ಟಿಲ್ಲ. ಇದನ್ನು ಪ್ರಶ್ನಿಸಿದಾಗ ಹಾರಿಕೆ ಉತ್ತರ ನೀಡಿದ್ದಾನೆ ಎಂದು ಆರೋಪಿಸಿ ಸಂಸ್ಥೆಯ ಬ್ರ್ಯಾಂಚ್ ಮ್ಯಾನೇಜರ್ ದೂರು ನೀಡಿದ್ದಾರೆ. (FINANCE LOAN)

ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

jnnce college Shimoga

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Leave a Comment