ಮೊಬೈಲ್‌ನಲ್ಲಿ ಮಾತನಾಡುತ್ತ ಬಸ್‌ ಓಡಿಸಿದ ಚಾಲಕ, ವಿಡಿಯೋ ತೆಗೆದು ಪೊಲೀಸರಿಗೆ ಕಳುಹಿಸಿದ ಪ್ರಯಾಣಿಕ, ಮುಂದೇನಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 FEBRUARY 2024

SHIMOGA : ಮೊಬೈಲ್‌ನಲ್ಲಿ ಮಾತನಾಡುತ್ತ ಸಿಟಿ ಬಸ್‌ ಚಲಾಯಿಸುತ್ತಿದ್ದ ಚಾಲಕನ ವಿಡಿಯೋವನ್ನು ಪ್ರಯಾಣಿಕರೊಬ್ಬರು ಸಂಚಾರ ಠಾಣೆ ಪೊಲೀಸರಿಗೆ ಕಳುಹಿಸಿದ್ದಾರೆ. ಪರಿಶೀಲನೆ ನಡೆಸಿದ ಪೊಲೀಸರು ಚಾಲಕನಿಗೆ ದಂಡ ವಿಧಿಸಿದ್ದಾರೆ.

ಗೋಪಾಳ – ರಾಗಿಗುಡ್ಡ ಮಾರ್ಗದ ಸಿಟಿ ಬಸ್ಸಿನ ಚಾಲಕ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ. ಗೋಪಾಳದಿಂದ ಅಣ್ಣಾನಗರ ಚಾನಲ್‌ವರೆಗೂ ಚಾಲಕ ಮೊಬೈಲ್‌ನಲ್ಲಿ ಮಾತನಾಡುತ್ತ ಬಸ್‌ ಚಲಾಯಿಸಿದ್ದ. ಹಿಂಬದಿ ಸೀಟಿಯಲ್ಲಿ ಕುಳಿತ ಪ್ರಯಾಣಿಕರೊಬ್ಬರು ಇದರ ವಿಡಿಯೋ ಚಿತ್ರೀಕರಣ ಮಾಡಿ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್‌ ಅವರಿಗೆ ಕಳುಹಿಸಿದ್ದರು.

ಸಂಚಾರ ಠಾಣೆ ಸಿಬ್ಬಂದಿ ಸಂದೀಪ್‌, ಚಾಲಕನನ್ನು ಪತ್ತೆ ಹಚ್ಚಿದರು. ಮೊಬೈಲ್‌ ಮಾತನಾಡುತ್ತ ಬಸ್‌ ಚಲಾಯಿಸಿದ್ದಕ್ಕೆ 5 ಸಾವಿರ ರೂ. ದಂಡ ಕಟ್ಟಿಸಿಕೊಳ್ಳಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ಸಿಟಿ ಬಸ್‌ಗೆ ಮಾರುದ್ದದ ದಂಡದ ರಶೀದಿ ಕೊಟ್ಟ ಟ್ರಾಫಿಕ್‌ ಪೊಲೀಸ್‌, ಕಟ್ಟಿದ ಫೈನ್ ಎಷ್ಟು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 5, 2024

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment