ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 24 DECEMBER 2023
SHIMOGA : ಮೊಬೈಲ್‌ನಲ್ಲಿ ಮಾತನಾಡುತ್ತ ಡ್ರೈವಿಂಗ್ ಮಾಡುತ್ತಿದ್ದ ಸಿಟಿ ಬಸ್ ಚಾಲಕನೊಬ್ಬನಿಗೆ ಸಂಚಾರ ಠಾಣೆ ಪೊಲೀಸರು 5 ಸಾವಿರ ರೂ. ದಂಡ ವಿಧಿಸಿದ್ದಾರೆ.
ಪ್ರಯಾಣಿಕರೊಬ್ಬರು ಫೋಟೊ ತೆಗೆದು ಟ್ರಾಫಿಕ್ ಪೊಲೀಸರಿಗೆ ರವಾನಿಸಿದ್ದರು. ಅದನ್ನು ಪರಿಶೀಲಿಸಿದ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್, ಸಿಟಿ ಬಸ್ ಚಾಲಕ ಚೇತನ್‌ನನ್ನು ಪತ್ತೆ ಹಚ್ಚಿ ಮೋಟರ್ ವೆಹಿಕಲ್ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ. 5 ಸಾವಿರ ರೂ. ದಂಡ ವಿಧಿಸಿದ್ದಾರೆ. ಡಿ.23ರಂದು ಶಿವಮೊಗ್ಗ ಸಿಟಿ ಬಸ್‌ನ ಚಾಲಕ ಮೊಬೈಲ್‌ನಲ್ಲಿ ಮಾತನಾಡುತ್ತ ಡ್ರೈವಿಂಗ್ ಮಾಡುತ್ತಿದ್ದ. ಹಿಂದಿನ ಸೀಟಿನಲ್ಲಿ ಕುಳಿತ ಪ್ರಯಾಣಿಕರೊಬ್ಬರು ಫೋಟೊ ತೆಗೆದು ಪೊಲೀಸರಿಗೆ ಕಳುಹಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಉದ್ಘಾಟನೆಯಾಗುತ್ತೆ 5ನೇ ಗ್ಯಾರಂಟಿ ಯೋಜನೆ, ಕಾರ್ಯಕ್ರಮಕ್ಕೆ ಸಿಎಂ ಭೇಟಿ, ದಿನಾಂಕ, ಸ್ಥಳ ಫಿಕ್ಸ್


