ಬೊಂಬಾಯಿ ಮಿಠಾಯಿ ಮಾರುತ್ತಿದ್ದವರ ಆಧಾರ್ ಕಾರ್ಡ್ ಪರಿಶೀಲನೆ, ಒಬ್ಬನ ವಿರುದ್ಧ ಕೇಸ್, ಯಾಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 16 ಜುಲೈ 2022

ಬೊಂಬಾಯಿ ಮಿಠಾಯಿ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶದ ಬಾಲ ಕಾರ್ಮಿಕರನ್ನು (CHILD LABOUR) ಶಿವಮೊಗ್ಗದಲ್ಲಿ ರಕ್ಷಣೆ (RESCUE) ಮಾಡಲಾಗಿದೆ.

Shimoga Nanjappa Hospital

ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಬೊಂಬಾಯಿ ಮಿಠಾಯಿ ಮಾರಾಟ ಮಾಡುತ್ತಿದ್ದ ಇಬ್ಬರು ಬಾಲಕರನ್ನು ರಕ್ಷಣೆ ಮಾಡಲಾಗಿದೆ. ಇವರ ವಯಸ್ಸು, ವಿಳಾಸವನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇಬ್ಬರು 14 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನವನಾಗಿದ್ದಾನೆ. ಇನ್ನು, ಆಧಾರ್ ಕಾರ್ಡ್’ನಲ್ಲಿ ಇರುವ ವಿಳಾಸದ ಪ್ರಕಾರ ಉತ್ತರ ಪ್ರದೇಶದವನು ಎಂದು ತಿಳಿದು ಬಂದಿದೆ.

ಬಾಲ ಕಾರ್ಮಿಕರನ್ನು ಬಳಕೆ ಮಾಡಿಕೊಂಡು ಬೊಂಬಾಯಿ ಮಿಠಾಯಿ ಮಾರಾಟ ಮಾಡಿಸುತ್ತಿದ್ದ ಕ್ಯಾಂಡಿ ಮಾಲೀಕ ಕೆ.ಆರ್.ಪುರಂನ ಪ್ರೇಮ್ ಕುಮಾರ್ ಎಂಬುವವರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಮಿಕ ನಿರೀಕ್ಷಕರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ನಡುರಸ್ತೆಯಲ್ಲಿ ಹಂದಿ ಅಣ್ಣಿ ಹತ್ಯೆ ಕೇಸ್, ಎಫ್ಐಆರ್’ನಲ್ಲಿ ಏನಿದೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment